ಹೊಸ ವರ್ಷದ ಪಾರ್ಟಿಗೆ ಹೋಟೆಲ್, ಲಾಡ್ಜ್ ಹಾಗೂ ಹೋಮ್ ಸ್ಟೇಗಳಿಗೆ ಬರುವವರನ್ನು ಅಲ್ಲಿಯೇ ಉಳಿಸಿಕೊಳ್ಳಿ : ಹೋಟೆಲ್, ಲಾಡ್ಜ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ ಶಿವಮೊಗ್ಗ ಪೊಲೀಸರು – ಕಹಳೆ ನ್ಯೂಸ್
ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು. ಇಲ್ಲವೇ ಅವರನ್ನು ಸುರಕ್ಷಿತವಾಗಿ ಮನೆಗೆ ಬಿಟ್ಟು ಬರುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ...







