ರೇವ್ ಪಾರ್ಟಿ ಪ್ರಕರಣ : ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು – ಕಹಳೆ ನ್ಯೂಸ್
ಬೆಂಗಳೂರು : ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಎನ್ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್...







