ಮಹಿಳೆಯ ಕಿಡ್ನಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್..!! – ಕಹಳೆ ನ್ಯೂಸ್
ಬೆಂಗಳೂರು: ಮಹಿಳೆಯ ಅಪಹರಣ (Woman Kidnape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆಯಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋದರು. ಇಂದು ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ನಿರಾಕರಿಸಿತು. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಿಲ್ಲ. ಇತ್ತ ಅರ್ಜಿ ವಜಾ ಆಗುತ್ತಿದ್ದಂತೆಯೇ ಎಸ್ಐಟಿ...







