Monday, June 15, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ LPG ಟ್ಯಾಂಕರ್‌ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತದತ್ತ ಎಲ್‌ಪಿಜಿ (LPG) ಮತ್ತು ಕಚ್ಚಾ ತೈಲ ಪೂರೈಕೆ ಮುಂದುವರಿದಿದೆ. ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ಸಿಮಿ  ಎಲ್‌ಪಿಜಿ ಟ್ಯಾಂಕರ್ ಸುರಕ್ಷಿತವಾಗಿ ಗುಜರಾತ್‌ನ ಕಾಂಡ್ಲಾದ ದೀನ್‌ದಯಾಳ್ ಬಂದರನ್ನು ತಲುಪಿದೆ. ಇದು ಭಾರತದ ಇಂಧನ ಪೂರೈಕೆಗೆ ಮಹತ್ವದ ಬೆಳವಣಿಗೆಯಾಗಿದೆ. ಸುಮಾರು 20,000 ಟನ್ ದ್ರವ ಪ್ರೊಪೇನ್ ಮತ್ತು ಬ್ಯುಟೇನ್ ಸಾಗಿಸುತ್ತಿದ್ದ ಈ ಟ್ಯಾಂಕರ್ ಮೇ 13 ರಂದು ಹಾರ್ಮುಜ್...
ಜಿಲ್ಲೆಮೈಸೂರುರಾಜ್ಯಸುದ್ದಿ

ಬೆಂಗ್ಳೂರು : ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದರೋಡೆ -ಕಹಳೆ ನ್ಯೂಸ್

ಮಂಡ್ಯ: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು  ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ನಡೆದಿದೆ. ಮೈಸೂರಿನ  ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ – ಬೆಂಗಳೂರಿಗೆ ತೆರಳುತ್ತಿದ್ದರು....
ದೆಹಲಿರಾಜ್ಯಸುದ್ದಿ

 182 ಕೋಟಿ ಮೌಲ್ಯದ ʻಜಿಹಾದಿ ಡ್ರಗ್‌ʼ ಜಪ್ತಿ : ಅಮಿತ್‌ ಶಾ -ಕಹಳೆ ನ್ಯೂಸ್

ನವದೆಹಲಿ: ʻಆಪರೇಷನ್ ರೇಜ್‌ಪಿಲ್ʼ  ವಿಶೇಷ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಯಂತ್ರಣ ಘಟಕವು ಸುಮಾರು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್‌ʼ ಅನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ  ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಸರ್ಕಾರ ʻಡ್ರಗ್‌ ಮುಕ್ತ ಭಾರತʼ ನಿರ್ಮಾಣ ಮಾಡಲು ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ. ಆಪರೇಷನ್‌ ರೇಜ್‌ಪಿಲ್‌ ಮೂಲಕ...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ರೆ ಭೂಪಟದಲ್ಲಿ ಇಲ್ಲದಂತೆ ಮಾಡ್ತೀವಿ: ಪಾಕ್‌ಗೆ ಖಡಕ್‌ ವಾರ್ನಿಂಗ್‌ – ಕಹಳೆ ನ್ಯೂಸ್

ನವದೆಹಲಿ: ಭಯೋತ್ಪಾದಕರಿಗೆ ಆಶ್ರಯ ನೀಡುವುದು, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಭೂಪಟದಲ್ಲಿ ಪಾಕಿಸ್ತಾನ ಇರಬೇಕೆ ಅಥವಾ ಬೇಡವೇ ಅನ್ನೋದನ್ನು ನಾವು ನಿರ್ಧರಿಸುತ್ತೇವೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಎಚ್ಚರಿಸಿದ್ದಾರೆ. ದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ‘ಯೂನಿಫಾರ್ಮ್ ಅನ್‌ವೀಲ್ಡ್’ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಆಪರೇಷನ್ ಸಿಂಧೂರ್‌ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಪಾಕಿಸ್ತಾನಕ್ಕೆ ತಿಳಿದಿದೆ ಎಂದು...
ಮುಂಬೈರಾಜ್ಯಸುದ್ದಿ

ಅಯೋಧ್ಯೆಯಲ್ಲಿ 3.31 ಕೋಟಿ ಮೌಲ್ಯದ ಭೂಮಿ ಖರೀದಿಸಿದ ರಣಬೀರ್ ಕಪೂರ್ -ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟ ರಣಬೀರ್ ಕಪೂರ್  ಇದೀಗ ಅಯೋಧ್ಯೆಯಲ್ಲಿ   ಕೋಟಿ ಮೌಲ್ಯದ ಭೂಮಿ ಖರೀದಿಸಿರುವ ಸುದ್ದಿ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರಾಮಾಯಣ ಸಿನಿಮಾದಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿರುವ ರಣಬೀರ್ ಕಪೂರ್, ಇದೀಗ ಅಯೋಧ್ಯೆಯಲ್ಲೇ ಭೂಮಿ ಖರೀದಿಸಿರುವುದು ವಿಶೇಷ ಗಮನ ಸೆಳೆದಿದೆ. ಅಯೋಧ್ಯೆಯ ಸರಯೂ ನದಿಯ ದಡದಲ್ಲಿರುವ ದಿ ಸರಯೂ ಎಂಬ ಪ್ರೀಮಿಯಂ ಪ್ರಾಜೆಕ್ಟ್‌ನಲ್ಲಿ ರಣಬೀರ್ ಕಪೂರ್ ಸುಮಾರು 3.31 ಕೋಟಿ ರೂ. ಮೌಲ್ಯದ ಭೂಮಿಯನ್ನು ಖರೀದಿಸಿದ್ದಾರೆ ಎಂದು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್‌ : ಜೂ.30 ರಿಂದ ಮನೆ ಮನೆಗೆ ಭೇಟಿ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ   ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು. ಎಸ್‌ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ...
ಬೆಂಗಳೂರುರಾಜ್ಯಸುದ್ದಿ

ಬೆಂಗ್ಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ :ಯೆಲ್ಲೋ ಅಲರ್ಟ್‌ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ. ಯಾದಗಿರಿ, ರಾಯಚೂರು,...
ಬೆಂಗಳೂರುರಾಜ್ಯಸುದ್ದಿ

ಇಂದು ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಪೆಟ್ರೋಲ್, ಡಿಸೇಲ್ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಮಾಹಿತಿ ನೀಡಿದೆ. 20ರಿಂದ 30% ದರ ಏರಿಕೆ ಮಾಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಪ್ರತಿದಿನ ಖಾಸಗಿ ಬಸ್ ಮಾಲೀಕರು ಕನಿಷ್ಠ 150 ಲೀಟರ್ ಆಯಿಲ್ ಹಾಕಿಸಿಕೊಳ್ಳಬೇಕು. ನಮಗೆ ಪ್ರತಿ ಟ್ರಿಪ್‌ಗೆ ಹೆಚ್ಚುವರಿಯಾಗಿ 450 ರೂ. ಅಂದರೆ ಹೊರೆ...
1 12 13 14 15 16 299
Page 14 of 299