Thursday, March 19, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ವಂಚನೆ ಪ್ರಕರಣ : ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್

ವಂಚನೆ ಪ್ರಕರಣ : ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು  ಬೆಂಗಳೂರು, ಡಿ.4: ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ (Chaitra) ಹಾಗೂ ಎರಡನೇ ಆರೋಪಿ ಶ್ರೀಕಾಂತ್​ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ....
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ದಕ್ಷಿಣದಿ ಸಂಗೀತಕ್ಕೆ “ಕರ್ಣಾಟಕ ಸಂಗೀತ” ಕುರಿತ ಅಧ್ಯಾಯನ – ಪುತ್ತೂರಿನ ವಿದುಷಿ ಪವಿತ್ರ ರೂಪೇಶ್ ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ – ಕಹಳೆ ನ್ಯೂಸ್

ಪುತ್ತೂರು: ಯೋಗ ಸಂಸ್ಕೃತಮ್ ವಿಶ್ವವಿದ್ಯಾಲಾಯ ಪ್ಲೋರಿಡಾ ಯು ಎಸ್ ಎ. ಬೆಂಗಳೂರು ಇಲ್ಲಿ ದಕ್ಷಿಣಾದೀ ಸಂಗೀತಕ್ಕೆ "ಕರ್ಣಾಕಟ ಸಂಗೀತ" ಎಂಬ ಹೆಸರು ಹೇಗೆ ಪ್ರಾಪ್ತಿಯಾಯಿತ್ತು ಎಂಬ ಬಗ್ಗೆ ಒಂದು ಅಧ್ಯಾಯನಕ್ಕೆ ಸಂಬಂಧಿಸಿದ ಸಂಶೋಧನೆಗೆ ಪುತ್ತೂರಿನ ವಿದುಷಿ ಪವಿತ್ರ ರೂಪೇಶ್ ಅವರಿಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ವಿದುಷಿ ಪವಿತ್ರ ರೂಪೇಶ್ ಅವರು ದಕ್ಷಿಣಾದಿ ಸಂಗೀತಕ್ಕೆ "ಕರ್ಣಾಕಟ ಸಂಗೀತ" ಎಂಬ ಹೆಸರು ಹೇಗೆ ಪ್ರಾಪ್ತಿಯಾಯಿತ್ತು ಎಂಬ ಬಗ್ಗೆ ಒಂದು ಅಧ್ಯಾಯನಕ್ಕೆ ಸಂಬಂಧಿಸಿ ಡಾ.ಚಂದ್ರಿಕಾ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಸಾಲ್ಮರ ಗುಂಪಕಲ್ಲಿನಲ್ಲಿ ಮಹಿಳೆಗೆ ಮದ್ಯ ಕುಡಿಸಿ, ಕ್ರೂರವಾಗಿ ಅತ್ಯಾಚಾರ ಎಸಗಿದ ಕಾಮುಕ ಬನ್ನೂರಿನ ಸಂಶುದ್ದೀನ್ ಆಸ್ಗರ್ ಆಲಿ ಅಂದರ್..!! ಕಾಮುಕ ಜಿಹಾದಿಯ ಅಟ್ಟಹಾಸಕ್ಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆ..!! ಸಾಮೂಹಿಕ ಅತ್ಯಾಚಾರದ ಶಂಕೆ ವ್ಯಕ್ತಪಡಿಸಿದ ಬಜರಂಗದಳ – ಕಹಳೆ ನ್ಯೂಸ್

ಪುತ್ತೂರು : ನಗರದ ಸಾಲ್ಮರದ ಗುಂಪಕಲ್ಲಿನಲ್ಲಿ ಮಹಿಳೆಗೆ ಮದ್ಯ ಕುಡಿಸಿ ಕ್ರೂರವಾಗಿ ಅತ್ಯಾಚಾರ ಎಸಗಿದ ಘಟನೆ ವರದಿಯಾಗಿದ್ದು, ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು, ಬಳಿಕ ಅದು ಅತ್ಯಾಚಾರ ಎಂದು ತಿಳಿದು ಬಂದಿದ್ದು, ಅರೋಪಿ ಕಾಮುಕನನ್ನು ಹೆಡೆಮುರಿಕಟ್ಟುವಲ್ಲಿ ಪುತ್ತೂರು ಪೋಲೀಸರು ಯಶಸ್ವಿಯಾಗಿದ್ದಾರೆ. ಏನಿದು ಘಟನೆ..!? : ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು, ದಿನಾಂಕ 24.11.2023 ರಂದು ರಾತ್ರಿ ಸಮಯ, ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಸದರಿ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ – ಕಹಳೆ ನ್ಯೂಸ್

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ  ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ IAS ಅಧಿಕಾರಯಾಗಿ, ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶ ಮಾಡಿದ್ದಾರೆ. ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ ಅದೇ ರೀತಿ ಬಿಡಿಎ ಆಯುಕ್ತರಾಗಿಯೂ ಕಾರ್ಯನಿರ್ವಾಹಣೆ ಮಾಡಿ ಸಜ್ಜನ, ಉತ್ತಮ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದುಕೊಂಡವರು....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ – ನಿರ್ಬಂಧ ಮೀರಿ ಗರ್ಭಗುಡಿಯ ಪೋಟೋ ತೆಗೆದ ಆರೋಪ – ಪೋಲೀಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ಕುಲ್ಕುಂದದ ಶ್ರೀನಾಥ್ ಭಟ್ ಎಂಬವರ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ದೂರು ನೀಡಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದಾರೆ. ದೂರಿನಲ್ಲಿ ಶ್ರೀನಾಥ್ ಭಟ್ ಎಂಬವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಗರ್ಭ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಬಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟೀಸ್ ; ಕಾಂಗ್ರೆಸ್‌ನ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದ ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ – ಕಹಳೆ ನ್ಯೂಸ್

ಮಂಗಳೂರು : ಕಾಂಗ್ರೆಸ್ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಪದೇ ಪದೇ ನಡೆಸುತ್ತಿರುವ ಹುನ್ನಾರದಿಂದ ನಮ್ಮ ಸಮಾಜದ ಶಕ್ತಿ ಕುಂಠಿತವಾಗುತ್ತವೆ. ಎಂಬ ಕನಸು ಕಂಡಿದ್ದರೆ ಇಂದೇ ಬಿಟ್ಟು ಬಿಡಿ. ಕಾಂಗ್ರೆಸ್‌ನ ದ್ವೇಷದ ರಾಜಕಾರಣಕ್ಕೆ ಧಿಕ್ಕಾರ ಎಂದು ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಇತಿಹಾಸವನ್ನು ನೆನಪಿಸಿದರೆ ಇಂತಹ ಸನ್ನಿವೇಶಗಳು ನಮ್ಮ ಶಕ್ತಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ದ್ವೇಷದ ರಾಜಕಾರಣವನ್ನು ಬದಿಗಿಟ್ಟು ರಾಜ್ಯದ ಜನರಿಗೆ ನೀಡಿರುವ...
ಆರೋಗ್ಯದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಜಂತು ಕಡಿತ ; ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು – ಕಹಳೆ ನ್ಯೂಸ್

ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ಅಭಿನಂದಿಸಿದರು....
1 152 153 154 155 156 274
Page 154 of 274