ಗುಳಿಗ ದೈವಕ್ಕೆ ಅಪಮಾನ ಪ್ರಕರಣ ; ತೀರ್ಥಹಳ್ಳಿಯ ಕಾಂಗ್ರೆಸ್ ಕೇವಲ ರಾಜಕೀಯ ದುರುದ್ದೇಶದಿಂದ ‘ಶಿವದೂತೆ ಗುಳಿಗೆ ‘ ತುಳು ನಾಟಕ ಪ್ರದರ್ಶನ ಮಾಡಿದೆ – ಸ್ಪಷ್ಟನೆ ನೀಡಿದ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್
ಬೆಂಗಳೂರು: ಕಾಂತಾರ ಚಿತ್ರ ಬಂದ ಮೇಲೆ ತುಳುನಾಡಿನ ಆರಾಧನಾ ಪದ್ಧತಿಯಾದ ಭೂತಾರಾಧನೆ/ದೈವಾರಾಧನೆ ಎಲ್ಲೆಡೆ ಪರಿಚಿತವಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡಕ್ಕೆ ಬಂದಿದ್ದ ಸಂದರ್ಭ ಅಮಿತ್ ಷಾ ಕೂಡ ಮೆಚ್ಚುಗೆ ಸೂಚಿಸಿದ್ದರು. ಇದೀಗ ಸಚಿವರು ಕರಾವಳಿಯಲ್ಲಿ ಜನಮೆಚ್ಚುಗೆ ಪಡೆದ 'ಶಿವದೂತೆ ಗುಳಿಗೆ' (ಗುಳಿಗ) ತುಳು ನಾಟಕಕ್ಕೆ ಅವಮಾನ ಮಾಡಿದ್ದಾರೆ ಎನ್ನಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಈ ವಿಚಾರವಾಗಿ ಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ನೀಡುವ ಸಂದರ್ಭ ಮಾತನಾಡಿದ ಸಚಿವರು...







