ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ತಮಿಳುನಾಡು ಲಿಂಕ್ : ತಿರುಪ್ಪೂರಲ್ಲಿ ಇಬ್ಬರು ಇಸ್ಲಾಮಿಕ್ ಉಗ್ರಗಾಮಿಗಳನ್ನು ಬಂಧಿಸಿದ NIA – ಕಹಳೆ ನ್ಯೂಸ್
ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿ, ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ...







