Friday, March 13, 2026

ರಾಜ್ಯ

ರಾಜ್ಯಸುದ್ದಿ

ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ – ಕಹಳೆ ನ್ಯೂಸ್

ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೆರಿಕ ವಿರುದ್ಧ ಬಹುಭಾಷಾ ನಟ ಕಮಲ್ ಹಾಸನ್‌ ಕಿಡಿಕಾರಿದ್ದಾರೆ. ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ ಎಂದು ಎಕ್ಸ್‌ನಲ್ಲಿ ಟ್ರಂಪ್‌ ವಿರುದ್ಧ ಅವರು ಪೋಸ್ಟ್‌ ಮಾಡಿದ್ದಾರೆ. ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವವು ಶಾಶ್ವತ ಜಾಗತಿಕ ಶಾಂತಿಯ ಏಕೈಕ ಅಡಿಪಾಯವಾಗಿದೆ. ನಿಮ್ಮ ದೇಶ ಅಲ್ಲಿನ ಜನರ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ. ಭಾರತವು ಇತರ ದೇಶಗಳ ಆದೇಶಗಳನ್ನು ಒಪ್ಪಿಕೊಳ್ಳುವುದಿಲ್ಲ....
ರಾಜ್ಯಸುದ್ದಿ

ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ -ಕಹಳೆ ನ್ಯೂಸ್

ಟೆಹ್ರಾನ್: ಇರಾನ್‌ಗೆ (Iran) ಅಮೆರಿಕ ಮತ್ತು ಇಸ್ರೇಲ್‌ ಬಿಗ್‌ ಶಾಕ್‌ ಕೊಟ್ಟಿವೆ. ಇರಾನ್‌ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ ನಡೆಸಿವೆ. ದಕ್ಷಿಣ ಟೆಹ್ರಾನ್‌ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ಈ ದಾಳಿಗಳು ನಗರದಾದ್ಯಂತ ಬೆಂಕಿ ಮತ್ತು ಹೊಗೆಯನ್ನು ಹರಡಿದೆ. ಅಲ್ಬೋರ್ಜ್ ಪ್ರಾಂತ್ಯದ ಕರಾಜ್ ನಗರದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬಂದಿದೆ. ದಾಳಿಯನ್ನು ಇಸ್ರೇಲ್‌ ಸೇನೆ ಖಚಿತಪಡಿಸಿದೆ. ಇರಾನ್ ಇನ್ಮುಂದೆ ಮಧ್ಯಪ್ರಾಚ್ಯದ...
ಜಿಲ್ಲೆರಾಜ್ಯಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂದೇಶ -ಕಹಳೆ ನ್ಯೂಸ್

ನಾಡಿನ ಸಮಸ್ತ ತಾಯಂದಿರು, ಅಕ್ಕ-ತಂಗಿಯರು ಮತ್ತು ಹೆಣ್ಣುಮಕ್ಕಳಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಹೃತ್ಪೂರ್ವಕ ಶುಭಾಶಯಗಳು. ಮಹಿಳೆ ಎಂದರೆ ಕೇವಲ ಒಂದು ಕುಟುಂಬದ ಭಾಗವಲ್ಲ; ಸಮಾಜದ ಶಕ್ತಿ, ಸಂಸ್ಕೃತಿಯ ಸಾರಥಿ ಮತ್ತು ಭವಿಷ್ಯದ ನಿರ್ಮಾತೃ. ಮಹಿಳೆಯರು ಶಿಕ್ಷಣ, ಉದ್ಯೋಗ, ವಿಜ್ಞಾನ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆಯ ಹೊಸ ಅಧ್ಯಾಯಗಳನ್ನು ಬರೆಯುತ್ತಿರುವ ಈ ಕಾಲಘಟ್ಟದಲ್ಲಿ ನಾವು ಅವರ ಸಾಧನೆಗಳನ್ನು ಗೌರವಿಸುವುದೂ, ಮತ್ತಷ್ಟು ಅವಕಾಶಗಳನ್ನು ಸೃಷ್ಟಿಸುವುದೂ ಅತ್ಯಂತ ಮುಖ್ಯವಾಗಿದೆ. ನಮ್ಮ ಸಮಾಜದ ಇತಿಹಾಸವನ್ನು...
ದೆಹಲಿರಾಜ್ಯಸುದ್ದಿ

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ -ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‌, ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷದಿಂದ ದೇಶದಲ್ಲಿ ಇಂಧನ ಅಭಾವ ಉಂಟಾಗಿದೆ ಎಂಬ ವದಂತಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಪೆಟ್ರೋಲ್ ಡಿಸೇಲ್ ಅಭಾವ, ದರ ಏರಿಕೆ ಬಗ್ಗೆ ವದಂತಿ ಬೇಡ. ಇಂಧನ ಅಭದ್ರತೆ ವದಂತಿಗಳನ್ನು ನಂಬಬೇಡಿ. ಭಾರತದಲ್ಲಿ 250+ ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಸಂಗ್ರಹವಿದೆ. ಸುಮಾರು 50 ದಿನಗಳ ಪೂರೈಕೆಗೆ ಸನ್ನದ್ಧವಾಗಿದೆ. ಇಂಧನ ಅಭಾವ, ಬಿಕ್ಕಟ್ಟು ಎದುರಾಗುವುದಿಲ್ಲ ಈ ಬಗ್ಗೆ ಆತಂಕ ಬೇಡ ಎಂದು...
ದೆಹಲಿರಾಜ್ಯಸುದ್ದಿ

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಏರಿಕೆ – ಕಹಳೆ ನ್ಯೂಸ್

ನವದೆಹಲಿ: ನಿರೀಕ್ಷೆಯಂತೆ ಕೊಲ್ಲಿ ಯುದ್ಧದ ಬಿಸಿ ನಮ್ಮ ಮನೆ ಬಾಗಿಲಿಗೆ ತಟ್ಟಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ದರ 115 ರೂ. ಏರಿಕೆಯಾಗಿದೆ. ಪರಿಷ್ಕೃತ ದರ ಶನಿವಾರದಿಂದಲೇ ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ. ಯಾವ ನಗರದಲ್ಲಿ ಎಷ್ಟು? ದರ ಏರಿಕೆಗೂ ಮೊದಲು...
ದೆಹಲಿರಾಜ್ಯಸುದ್ದಿ

ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ -ಕಹಳೆ ನ್ಯೂಸ್

ನವದೆಹಲಿ: ಇರಾನಿನ (Iran) ಯುದ್ಧ ನೌಕೆಯನ್ನು ಅಮೆರಿಕ ಮುಳುಗಿಸಿದ ಬೆನ್ನಲ್ಲೇ ಭಾರತ ಇರಾನಿನ ಹಡಗನ್ನು ಕೊಚ್ಚಿಯಲ್ಲಿ ತುರ್ತಾಗಿ ನಿಲ್ಲಿಸಲು ಅನುಮತಿ ನೀಡಿದ ವಿಚಾರ ಬೆಳಕಿಗೆ ಬಂದಿದೆ. ಇರಾನ್ ಯುದ್ಧನೌಕೆ IRIS ದೇನಾವನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸುವ ಕೆಲವು ದಿನಗಳ ಮೊದಲು IRIS Lavan ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತು. ಇರಾನಿನ ವಿನಂತಿಯನ್ನು ಸ್ವೀಕರಿಸಿದ ಭಾರತ ಕೊಚ್ಚಿಯಲ್ಲಿ ನಿಲ್ಲಿಸಲು ಅನುಮತಿ ನೀಡಿದೆ. ಹಡಗಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದರಿಂದ ಐಆರ್‌ಐಎಸ್‌...
ಕ್ರೀಡೆಮುಂಬೈರಾಜ್ಯಸುದ್ದಿ

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ ; 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ – ಕಹಳೆ ನ್ಯೂಸ್

ಮುಂಬೈ: ಸಂಜು ಸ್ಯಾಮ್ಸನ್‌ ಸ್ಫೋಟಕ ಬ್ಯಾಟಿಂಗ್‌, ಅಕ್ಷರ್‌ ಪಟೇಲ್‌ ಸ್ಟನ್ನಿಂಗ್‌ ಕ್ಯಾಚ್‌, ಕೊನೆಯಲ್ಲಿ ಬುಮ್ರಾ ಬೌಲಿಂಗ್‌ ಕಮಾಲ್‌ನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 7 ರನ್‌ಗಳ ರೋಚಕ ಜಯ ಸಾಧಿಸಿ ನಾಲ್ಕನೇ ಬಾರಿ ಟಿ20 ವಿಶ್ವಕಪ್‌ ಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ 7 ವಿಕೆಟ್‌ ನಷ್ಟಕ್ಕೆ 253 ರನ್‌ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್‌ ಬೆಥೆಲ್‌ ಸ್ಫೋಟಕ ಶತಕ ಸಿಡಿಸಿಯೂ 7 ವಿಕೆಟ್‌ ನಷ್ಟಕ್ಕೆ...
ದೆಹಲಿರಾಜ್ಯಸುದ್ದಿ

ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ -ಕಹಳೆ ನ್ಯೂಸ್

ನವದೆಹಲಿ: ಅಮೆರಿಕ (US) ದಾಳಿಯಿಂದ ಹಿಂದೂ ಮಹಾಸಾಗರದಲ್ಲಿ ಮುಳುಗಿದ ಇರಾನಿನ ಯುದ್ಧನೌಕೆಗೆ ಸಹಾಯಕ್ಕೆ ಭಾರತೀಯ ನೌಕಾಪಡೆ ಧಾವಿಸಿದೆ. ಅಮೆರಿಕದ ಜಲಾಂತರ್ಗಾಮಿ ನೌಕೆಯ ಟಾರ್ಪಿಡೊ ದಾಳಿಗೆ ಹಿಂದೂ ಮಹಾಸಾಗರದಲ್ಲಿ ಇರಾನಿನ ಯುದ್ಧನೌಕೆ ಐರಿಸ್ ದೇನಾದಿಂದ ಬಂದ ಸಂಕಷ್ಟದ ಸಂಕೇತವನ್ನು ಅನುಸರಿಸಿ ಭಾರತೀಯ ನೌಕಾಪಡೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಮಾರ್ಚ್ 4 ರ ಮುಂಜಾನೆ ಕೊಲಂಬೊದಲ್ಲಿರುವ ಸಾಗರ ರಕ್ಷಣಾ ಸಮನ್ವಯ ಕೇಂದ್ರ (MRCC)ಕ್ಕೆ IRIS ದೇನಾದಿಂದ ಸಂಕಷ್ಟದ ಕರೆ ಬಂದಿತು...
1 2 3 4 272
Page 2 of 272