ನಾನು ಕಾರಿಂದ ಇಳಿತಿದ್ದಂಗೆ ಫೈರಿಂಗ್ ಮಾಡಿದ್ರು: ಅಚ್ಚರಿ ಹೇಳಿಕೆ ನೀಡಿದ ಜನಾರ್ದನ್ ರೆಡ್ಡಿ – ಕಹಳೆ ನ್ಯೂಸ್
ಬಳ್ಳಾರಿ: ಬಳ್ಳಾರಿಯಲ್ಲಿ ರಾತ್ರೋರಾತ್ರಿ ನಡೆದ ಬ್ಯಾನರ್ ಗಲಾಟೆಯ ನಡುವೆ ಗುಂಡಿನ ದಾಳಿ ಪ್ರಕರಣ ಇದೀಗ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಸದ್ಯ ಬ್ಯಾನರ್ ಗಲಾಟೆ ಸದ್ಯ ಕೈ-ಕಮಲ ಪಾಳಯಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಬ್ಯಾನರ್ ಘರ್ಷಣೆ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ ತುರ್ತು ಸುದ್ದಿಗೋಷ್ಠಿ ನಡೆಸಿ ಶಾಸಕ ಭರತ್ ರೆಡ್ಡಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಕುರಿತು ಇಂದು ( ಶುಕ್ರವಾರ) ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹಾಗೂ ಶಾಸಕರಾದ ಜನಾರ್ದನ ರೆಡ್ಡಿ...







