ಕಸ ಹಾಕಿ ಬರೋದಾಗಿ ಹೇಳಿ ಲವ್ವರ್ ಜೊತೆ ಎಸ್ಕೇಪ್ : ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ -ಕಹಳೆ ನ್ಯೂಸ್
ಬೆಂಗಳೂರು: ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾದ ಪ್ರಿಯಾಂಕಾ ಮತ್ತು ಪತಿ ಶರತ್ ಕುಮಾರ್‌ಗೆ ಇಬ್ಬರು ಮಕ್ಕಳಿದ್ದು, ಬಾಗಲಗುಂಟೆಯಲ್ಲಿ ವಾಸವಾಗಿದ್ದರು. ಈ ಸಂಬಂಧ ಬಾಗಲಗುಂಟೆಯಲ್ಲಿ ಪತಿ ದೂರು ದಾಖಲಿಸಿದ್ದು, ಕಸ ಹಾಕಿ ಬರುವುದಾಗಿ ಹೇಳಿ ಮನೆಯಿಂದ...







