Saturday, March 14, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷತೆ ಮತ್ತು ಪ್ರಮಾಣಿಕತೆಗೆ ಹೆಸರಾಗಿದ್ದ ಮಂಗಳೂರು ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ ; ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆ – ಕಹಳೆ ನ್ಯೂಸ್

ಮಂಗಳೂರು, ಜೂ 27 : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೇವೆಯಲ್ಲಿದ್ದ ಇವರು ದಕ್ಷ , ಪ್ರಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು....
ಉಡುಪಿಕ್ರೈಮ್ರಾಜ್ಯಸುದ್ದಿ

ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ – ಕಹಳೆ ನ್ಯೂಸ್

ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ. ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು....
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ..! 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ಪ್ರಕರಣ | ಮೆಲ್ಲ ಮೆಲ್ಲಗೆ ‘ ಮಲ್ಲಿ ‘ ಹೆಸರು ಮುನ್ನೆಲೆಗೆ…! ರೌಡಿ ಶೀಟರ್ ಪಟ್ಟಿಯಿಂದ ಮಲ್ಲಿ ನಾಟ್ ಔಟ್, ನೋ ಎಂದ ಹೈಕೋರ್ಟು..! – ಕಹಳೆ ನ್ಯೂಸ್

ಮಂಗಳೂರು/ ಪುತ್ತೂರು : ಭೂಗತ ಲೋಕದ ಮಾಜಿ ಡಾನ್, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಪುತ್ತೂರು ಕೆಯ್ಯೂರಿನ ಎನ್. ಮುತ್ತಪ್ಪ ರೈಯವರ ಆಪ್ತರೂ, ಮುತ್ತಪ್ಪ ರೈಯವರ ಜೀವಿತದ ಕೊನೆಯ ಕಾಲದವರೆಗೂ ಅವರೊಂದಿಗೆ ಇದ್ದ ಗುಣರಂಜನ್ ಶೆಟ್ಟಿಯವರನ್ನು ಮುಗಿಸಲೇ ಬೇಕು ಎಂದು ಪಣ ತೊಟ್ಟಿರುವ ಗ್ಯಾಂಗ್ ಸ್ಟರ್ ಗಳು ಕೊಲೆಗೆ ಸಂಚು ರೂಪಿಸಿರುವುದನ್ನು ಪೊಲೀಸ್ ಅಧಿಕಾರಿಗಳು ಖಾತರಿ ಪಡಿಸಿದ್ದರು. ಬೆಂಗಳೂರಿನಲ್ಲಿ ಉದ್ಯಮಿಯಾಗಿ, ಸಮಾಜ ಸೇವಕನಾಗಿ, ಪರಿಸರವಾದಿಯಾಗಿ ಗುರುತಿಸಿಕೊಂಡಿರುವ ಗುಣರಂಜನ್ ಶೆಟ್ಟಿಯವರು ಈಗಾಗಲೇ ನಾಲ್ವರು...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಕೊಂಬೆಟ್ಟು ರಸ್ತೆ ಬದಿ ಬಿದ್ದ ಯುವಕನ ಮೈತುಂಬಾ ರಕ್ತ ಸುರಿಯುತ್ತಿದ್ದ ಬ್ಯಾಂಡೇಜ್ ಬಟ್ಟೆ ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರಿಗೆ ಸಾರ್ವಜನಿಕರಿಗೆ ಶಾಕ್..! – ಕಹಳೆ ನ್ಯೂಸ್

ಪುತ್ತೂರು: ಗದಗ ಮೂಲದ ವ್ಯಕ್ತಿಯೋರ್ವ ರಸ್ತೆಯಲ್ಲಿ ಬಿದ್ದು ಹೈ ಡ್ರಾಮಾ ಸೃಷ್ಟಿಸಿದ ಘಟನೆ ಪುತ್ತೂರಿನ ಕೊಂಬೆಟ್ಟು ರಸ್ತೆಯಲ್ಲಿ ನಡೆದಿದೆ. ಗದಗ ಮೂಲದ ವ್ಯಕ್ತಿಯೋರ್ವ ಕಂಠಪೂರ್ತಿ ಕುಡಿದು ಕೈಗೆ, ಹೊಟ್ಟೆಗೆಲ್ಲಾ ಬ್ಯಾಂಡೇಜ್ ಸುತ್ತಿ ಪ್ರಜ್ಞೆ ಇಲ್ಲದ ರೀತಿ ರಸ್ತೆಯಲ್ಲಿ ಬಿದ್ದು ಹೈ ಡ್ರಾಮಾ ಸೃಷ್ಟಿಸಿದ್ದಾನೆ. ಈತನ ಡ್ರಾಮಾಕ್ಕೆ ಕಂಗಾಲಾದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಾರ್ವಜನಿಕರ ಸಹಾಯದಿಂದ ಆಟೋ ರಿಕ್ಷಾದಲ್ಲಿ ವ್ಯಕ್ತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯ

ಕಾರ್ತಿಕ್ ಮೇರ್ಲ ಕೊಲೆಯ ಆರೋಪಿ ಚರಣ್ ರಾಜ್ ರೈ ಹತ್ಯೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಕಲ್ಲಡ್ಕ, ರೇಮಂತ್, ರಾಕೇಶ್ ಪಂಚೋಡಿ ಸೇರಿ ಮತ್ತೆ ಮೂರು ಮಂದಿ ಬಂಧನ – ಕಹಳೆ ನ್ಯೂಸ್

ಪುತ್ತೂರು: 2019ರ ಸೆಪ್ಟೆಂಬರ್ 3ರಂದು ರಾತ್ರಿ ಆರ್ಯಾಪು ಗ್ರಾಮದ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೇಳೆ ಯಕ್ಷಗಾನ ವೀಕ್ಷಿಸುತ್ತಿದ್ದಾಗ ಪೆಂಡಾಲ್ ಒಳಗಡೆ ನಡೆದಿದ್ದ ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ, ಸಂಪ್ಯ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ(27ವ)ರವರ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಸಂಪ್ಯ ನಿವಾಸಿ ಚರಣ್‌ರಾಜ್ ರೈ(29ವ)ಯವರನ್ನು ಕೊಳ್ತಿಗೆ ಸಮೀಪದ ಪೆರ್ಲಂಪಾಡಿಯ ರಸ್ತೆ ಬದಿಯಲ್ಲಿ ಜೂನ್ ೪ರಂದು ಸಂಜೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ! – ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ; ಆರಗ ಜ್ಞಾನೇಂದ್ರ-ಸುನೀಲ್ ಕುಮಾರ್ ಖಾತೆ ಅದಲು-ಬದಲು?- ಕಹಳೆ ನ್ಯೂಸ್

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದು, ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ....
1 220 221 222 223 224 273
Page 222 of 273