” ನನ್ನದು …….. Strong ಇದೆ ” ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೋ ಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ – ಕಹಳೆ ನ್ಯೂಸ್
ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ನನ್ನನ್ನು ಹೋಲುವಂತೆ ಮಾರ್ಫ್ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಕೇಂದ್ರ ಸಚಿವ ಸದಾನಂದ...







