Thursday, March 12, 2026

ರಾಜ್ಯ

ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ – ಕಹಳೆ ನ್ಯೂಸ್

 ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಿಸಿಯೂಟ ವಿಸ್ತರಣೆ ಕುರಿತು ಬಿಗ್‌ ಅಪ್ಡೇಟ್‌ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು...
ರಾಜ್ಯರಾಷ್ಟ್ರೀಯಸುದ್ದಿ

ಇಂದು ಭಾರತದಲ್ಲಿ ಚೀನಾದಿಂದ ಆನ್ ಲೈನ್ ವೀಸಾ ಅರ್ಜಿ ವ್ಯವಸ್ಥೆ ಅಧಿಕೃತವಾಗಿ ಪ್ರಾರಂಭ -ಕಹಳೆ ನ್ಯೂಸ್

ಭಾರತದಲ್ಲಿನ ಚೀನಾ ರಾಯಭಾರ ಕಚೇರಿಯು ಸೋಮವಾರದಿಂದ ಭಾರತೀಯ ಪ್ರಯಾಣಿಕರಿಗೆ ವೀಸಾ ಅರ್ಜಿ ಪ್ರಕ್ರಿಯೆಯನ್ನು ಸರಳೀಕರಿಸುವ ಮತ್ತು ಸುವ್ಯವಸ್ಥಿತಗೊಳಿಸುವ ಗುರಿಯನ್ನು ಹೊಂದಿರುವ ಚೀನಾ ಆನ್ಲೈನ್ ವೀಸಾ ಅಪ್ಲಿಕೇಶನ್ ಸಿಸ್ಟಮ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಿದೆ. ಡಿಸೆಂಬರ್ 22, 2025 ರಿಂದ, ಅರ್ಜಿದಾರರು ವೀಸಾ ಅರ್ಜಿ ನಮೂನೆಗಳನ್ನು ಪೂರ್ಣಗೊಳಿಸಬಹುದು ಮತ್ತು ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ದೃಢಪಡಿಸುವ ಪೋಸ್ಟ್ನಲ್ಲಿ ಭಾರತದಲ್ಲಿನ ಚೀನಾದ ರಾಯಭಾರಿ ಈ ಪ್ರಕಟಣೆಯನ್ನು ಹಂಚಿಕೊಂಡಿದ್ದಾರೆ. ಹೊಸ ವ್ಯವಸ್ಥೆಯು ಬಳಕೆದಾರರಿಗೆ...
ರಾಜ್ಯರಾಷ್ಟ್ರೀಯಸುದ್ದಿ

ಇಂದು ಭಾರತದಲ್ಲಿ ಚೀನಾದಿಂದ ಆನ್ ಲೈನ್ ವೀಸಾ ಅರ್ಜಿ ವ್ಯವಸ್ಥೆ ಅಧಿಕೃತವಾಗಿ ಪ್ರಾರಂಭ -ಕಹಳೆ ನ್ಯೂಸ್

ಭಾರತದಲ್ಲಿನ ಚೀನಾ ರಾಯಭಾರ ಕಚೇರಿಯು ಸೋಮವಾರದಿಂದ ಭಾರತೀಯ ಪ್ರಯಾಣಿಕರಿಗೆ ವೀಸಾ ಅರ್ಜಿ ಪ್ರಕ್ರಿಯೆಯನ್ನು ಸರಳೀಕರಿಸುವ ಮತ್ತು ಸುವ್ಯವಸ್ಥಿತಗೊಳಿಸುವ ಗುರಿಯನ್ನು ಹೊಂದಿರುವ ಚೀನಾ ಆನ್ಲೈನ್ ವೀಸಾ ಅಪ್ಲಿಕೇಶನ್ ಸಿಸ್ಟಮ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಿದೆ. ಡಿಸೆಂಬರ್ 22, 2025 ರಿಂದ, ಅರ್ಜಿದಾರರು ವೀಸಾ ಅರ್ಜಿ ನಮೂನೆಗಳನ್ನು ಪೂರ್ಣಗೊಳಿಸಬಹುದು ಮತ್ತು ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬಹುದು ಎಂದು ದೃಢಪಡಿಸುವ ಪೋಸ್ಟ್ನಲ್ಲಿ ಭಾರತದಲ್ಲಿನ ಚೀನಾದ ರಾಯಭಾರಿ ಈ ಪ್ರಕಟಣೆಯನ್ನು ಹಂಚಿಕೊಂಡಿದ್ದಾರೆ. ಹೊಸ ವ್ಯವಸ್ಥೆಯು ಬಳಕೆದಾರರಿಗೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ: 200 ಮನೆಗಳು ನೆಲಸಮ! ಏನಿದು ಘಟನೆ..?-ಕಹಳೆ ನ್ಯೂಸ್

ನಗರ ವಿಸ್ತರಣೆಯ ನಡುವೆಯೇ ಅಕ್ರಮ ಒತ್ತುವರಿಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಇಳಿದಿದೆ. ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸಿದ್ದ ಮನೆಗಳ ವಿರುದ್ಧ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಶ್ರೀನಿವಾಸಪುರದ ಕೋಗಿಲು ಲೇಔಟ್‌ನಲ್ಲಿ ಗೋಮಾಳ ಭೂಮಿಯನ್ನು ನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಆದರೆ ಈ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ...
ದೆಹಲಿರಾಜ್ಯಸುದ್ದಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪೈಲಟ್ ಅಮಾನತು – ಕಹಳೆ ನ್ಯೂಸ್

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಳಿಕ ವಿಮಾನಯಾನ ಸಂಸ್ಥೆ ತಕ್ಷಣವೇ ಹಲ್ಲೆ ನಟೆಸಿದ ಪೈಲಟ್ ಅನ್ನು ಅಮಾನತುಗೊಳಿಸಿದೆ.   ದೇವನ್ ಎಂಬುವವರು ತಮ್ಮ ಕುಟುಂಬದೊಂದಿಗೆ (4 ತಿಂಗಳ ಶಿಶು ಮತ್ತು 7 ವರ್ಷದ ಮಗಳೊಂದಿಗೆ) ಸ್ಪೈಸ್‌ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನ ನಿಲ್ದಾಣ ಸಿಬ್ಬಂದಿ ಅವರನ್ನ ಆದ್ಯತೆಯ...
ಕ್ರೈಮ್ರಾಜ್ಯಸುದ್ದಿ

3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್‌ ಮಕ್ಕಳು -ಕಹಳೆ ನ್ಯೂಸ್

ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದ್ರೆ, ಇನ್ಶುರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು ಎಂದು ವರದಿಗಳು ತಿಳಿಸಿವೆ....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೆ ಮೂವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹಿರಿಯ ಪತ್ರಕರ್ತ ಸಾವನ್ನಪ್ಪಿದ್ದಾರೆ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಶಿಕ್ಷಕಿ ಸೇರಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58), ಹೊಳೆನರಸೀಪುರ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ಪರಮೇಶ್ ಹೊಳೆನರಸೀಪುರ ಹೋಟೆಲ್...
1 24 25 26 27 28 272
Page 26 of 272