ಕೆಜಿಹಳ್ಳಿ,ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಯಾವ ಕಾಂಗ್ರೆಸಿಗರ ಕೈವಾಡವೂ ಇಲ್ಲ : ಡಿಕೆಶಿ-ಕಹಳೆ ನ್ಯೂಸ್
ಬೆಂಗಳೂರು- ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್‍ಕುಮಾರ್ ಸೇರಿದಂತೆ ಯಾರ ಕೈವಾಡವೂ ಇಲ್ಲ. ಪೆÇಲೀಸರು ಸಲ್ಲಿಸಿರುವ ದೋಷಾರೋಪಣ ಪಟ್ಟಿ ಸಂಪರ‍್ಣ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕರೆದಿದ್ದ ತರ‍್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆಗೆ ರ‍್ಕಾರ ಹಾಗೂ ಪೊಲೀಸರ ವೈಫಲ್ಯವೇ ಕಾರಣ.ಬಿಜೆಪಿ ರ‍್ಕಾರ ರಾಜಕೀಯ ದುರುದ್ದೇಶಕ್ಕಾಗಿ ಬಲವಂತವಾಗಿ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಸರ‍್ಪಡೆ ಮಾಡುತ್ತಿದೆ....







