Friday, April 24, 2026

ರಾಜ್ಯ

ದೆಹಲಿರಾಜ್ಯಸುದ್ದಿ

ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ – ಕಹಳೆ ನ್ಯೂಸ್

ನವದೆಹಲಿ: ಮಹಿಳಾ ಮೀಸಲಾತಿಯನ್ನು ಜಾರಿಗೆ ತರುತ್ತಿರುವುದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ   ಬಣ್ಣಿಸಿದ್ದಾರೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ‘ನಾರಿ ಶಕ್ತಿ ವಂದನ್ ಸಮ್ಮೇಳನ’ ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯು ಕೇವಲ ಒಂದು ರಾಜಕೀಯ ಘೋಷಣೆಯಾಗಿ ಉಳಿಯದೆ, ಆಡಳಿತದಲ್ಲಿ ಸಾಮಾಜಿಕ ನ್ಯಾಯವನ್ನು ತರುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ...
ಮುಂಬೈರಾಜ್ಯಸುದ್ದಿ

ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ -ಕಹಳೆ ನ್ಯೂಸ್

ಮುಂಬೈ: ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಪುತ್ರ ಆನಂದ್ ಭೋಸ್ಲೆ ಅವರು ತಾಯಿಯ ಸಾವನ್ನು ದೃಢಪಡಿಸಿದ್ದಾರೆ. ‘ಅಮ್ಮ ಇನ್ನಿಲ್ಲ. ಅವರ ಅಂತ್ಯಕ್ರಿಯೆ ನಾಳೆ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ’ ಎಂದು ತಿಳಿಸಿದ್ದಾರೆ. ಪಿಯಾ ತು ಅಬ್ ತೊ...
ಬೆಂಗಳೂರುರಾಜ್ಯಸುದ್ದಿ

ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಆರೋಪ :  ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಮಾಡಿದಳೆಂದು ವಿಡಿಯೋ ಕಾಲ್ ಮಾಡಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 23 ವರ್ಷದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೀತಿ ಮಾಡುತ್ತಿದ್ದ ಯುವತಿಗೆ ವಿಡಿಯೋ ಕಾಲ್ ಮಾಡಿ ಸಾಯುತ್ತಿರುವುದಾಗಿ ತಿಳಿಸಿದ್ದ ಎನ್ನಲಾಗಿದೆ. ಸಾಯುವ ಮುನ್ನ ಕರೆ ಮಾಡಿದ್ದ ವಿಡಿಯೋ ಕಾಲ್ ಹಾಗೂ ಮೆಸೇಜ್‌ನ ಸ್ಕ್ರೀನ್‌ಶಾಟ್‌ಗಳು ಲಭ್ಯವಾಗಿವೆ. ಅಲ್ಲದೇ ಮನೆಯವರಿಗೆ ಗೊತ್ತಿಲ್ಲದೆ ಮದುವೆಯಾಗಿದ್ದಾಗಿ...
ಬೆಂಗಳೂರುರಾಜ್ಯಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ -ಕಹಳೆ ನ್ಯೂಸ್

ಬೆಂಗಳೂರು: ನಾಳೆ ಏ.9 ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್  ಫಲಿತಾಂಶ ಲಭ್ಯವಾಗಲಿದೆ ಜೊತೆಗೆ ...
ಬೆಂಗಳೂರುರಾಜ್ಯಸುದ್ದಿ

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ : 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌ -ಕಹಳೆ ನ್ಯೂಸ್

ಬೆಂಗಳೂರು: ಯಲಹಂಕ  ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ...
ಬೆಂಗಳೂರುರಾಜ್ಯಸುದ್ದಿ

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ  ಭಾರೀ ಏರಿಕೆ ಕಂಡಿದೆ. ಇರಾನ್ - ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ : ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ  ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ   ಸಿಗ್ನಲ್‌ನಲ್ಲಿ ನಡೆದಿದೆ. ವಿಜಯ್ ಕುಮಾರ್ ಮೃತ ಲಾರಿ ಚಾಲಕ (60). ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಅಲ್ಲಲ್ಲಿ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವ ಹಿಂಬದಿ ಲಾರಿ ಚಾಲಕ ಬಳಿಕ ಸಾಟಲೈಟ್ ಬಸ್ ನಿಲ್ದಾಣದ...
ಬೆಂಗಳೂರುರಾಜ್ಯಸುದ್ದಿ

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ -ಕಹಳೆ ನ್ಯೂಸ್

ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ  ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ....
1 2 3 4 5 279
Page 3 of 279