Friday, March 13, 2026

ರಾಜ್ಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿ

ನವೆಂಬರ್ ತಿಂಗಳು ಭಾರತಕ್ಕೆ ತುಂಬಾ ವಿಶೇಷ, ಹಲವು ಮಹತ್ವದ ಸಾಧನೆಗಳು-ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ 'ಮನ್ ಕಿ ಬಾತ್' ರೇಡಿಯೋ ಭಾಷಣದ 128 ನೇ ಆವೃತ್ತಿಯಲ್ಲಿ, ನವೆಂಬರ್‌ ತಿಂಗಳಲ್ಲಿ ದೇಶಾದ್ಯಂತ ದಾಖಲಾದ ಹಲವಾರು ಪ್ರಮುಖ ಬೆಳವಣಿಗೆಗಳು ಮತ್ತು ಸಾಧನೆಗಳನ್ನು ಎತ್ತಿ ತೋರಿಸಿದರು. ಸಂವಿಧಾನ ದಿನದಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ಮತ್ತು ವಂದೇ ಮಾತರಂನ 150 ನೇ ವಾರ್ಷಿಕೋತ್ಸವವನ್ನು ಗುರುತಿಸುವ ರಾಷ್ಟ್ರವ್ಯಾಪಿ ಆಚರಣೆಗಳ ಉದ್ಘಾಟನೆ ಸೇರಿದಂತೆ ನವೆಂಬರ್‌ನಲ್ಲಿ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳು ನಡೆದಿವೆ...
ಬೆಂಗಳೂರುರಾಜ್ಯಸುದ್ದಿ

ಜೈಲಲ್ಲಿ ಖೈದಿಗಳಿಗೆ ರಾಜಾತಿಥ್ಯಕ್ಕೆ ಕಾಂಗ್ರೆಸ್‌‍ ಸರ್ಕಾರದ ತುಷ್ಟೀಕರಣವೇ ನೇರ ಕಾರಣ : ಆರ್‌.ಅಶೋಕ್‌ -ಕಹಳೆ ನ್ಯೂಸ್

ಬೆಂಗಳೂರು : ಜೈಲಿನಲ್ಲಿರುವ ಖೈದಿಗಳಿಗೆ ಮೊಬೈಲ್‌ ಸೇರಿದಂತೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಕಾಂಗ್ರೆಸ್‌‍ ಸರ್ಕಾರದ ತುಷ್ಟೀಕರಣವೇ ನೇರ ಕಾರಣ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ ಸುರಕ್ಷತೆ, ಭದ್ರತೆ ಬಗ್ಗೆ ರಾಜಿ ಮಾಡಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯುವ ಕಾಂಗ್ರೆಸ್‌‍ ಪಕ್ಷದ ದೇಶದ್ರೋಹಿ ಮನಸ್ಥಿತಿ ನಿಜಕ್ಕೂ ಅಸಹ್ಯಕರ ಮತ್ತು ಅಕ್ಷಮ್ಯ.ಮುಂದಿನ ದಿನಗಳಲ್ಲಿ ಕರ್ನಾಟಕದ ಜನತೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೆಂಕಿ ಅವಘಡ : ಹೊತ್ತಿ ಉರಿದ ಪಾಸ್ಟಿಕ್ ಗೋಡೌನ್ -ಕಹಳೆ ನ್ಯೂಸ್

ಬೆಂಗಳೂರು : ಪ್ಲಾಸ್ಟಿಕ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋಡೌನ್ ಧಗಧಗನೇ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಹೊಸಕೋಟೆ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ೪ ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಗೋಡೌನ್ ಹೊತ್ತಿ ಉರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಟ ಉಮೇಶ್ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ಉಮೇಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ...
ಜಮ್ಮು ಮತ್ತು ಕಾಶ್ಮೀರರಾಜ್ಯಸುದ್ದಿ

ಮನೆ ಬಾಗಿಲು ಬಡಿದು ಊಟ ಕೇಳಿ ಪರಾರಿಯಾದ ಉಗ್ರರಿಗಾಗಿ ಶೋಧ -ಕಹಳೆ ನ್ಯೂಸ್

ಶ್ರೀನಗರ - ಮನೆ ಬಾಗಿಲು ಬಡಿದು ಆಹಾರ ಕೇಳಿ ಪರಾರಿಯಾಗಿರುವ ಶಂಕಿತ ಉಗ್ರರಿಗಾಗಿ ಜಮು-ಕಾಶೀರದಲ್ಲಿ ವ್ಯಾಪಕ ಶೋಧ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ, ಬಸಂತ್‌ಗಢದ ಮೇಲ್ಭಾಗದಲ್ಲಿ ಮೂವರು ಶಂಕಿತ ;ಭಯೋತ್ಪಾದಕರು ತಡರಾತ್ರಿ ಬಕರ್‌ವಾಲ್‌‍ ಕುಟುಂಬದ ಬಾಗಿಲು ಬಡಿದು ಆಹಾರ ಕೇಳಿದ ನಂತರ ಬೃಹತ್‌ ಬಹು-ಏಜೆನ್ಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.ಬಸಂತ್‌ಗಢದ ಎತ್ತರದ ಪ್ರದೇಶಗಳಲ್ಲಿರುವ ದೂರದ ವಸಾಹತು ಪ್ರದೇಶವಾದ ಚಿಂಗ್ಲಾ-ಬಲೋಥಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕರು ಭಯಭೀತರಾಗಿ...
ಕೇರಳರಾಜ್ಯಸುದ್ದಿ

ಶಬರಿಮಲೆ ಪ್ರವೇಶಕ್ಕೆ ಪಾಸ್ ಕಡ್ಡಾಯ- ಜೊತೆಗೆ ಹಲವು ಷರತ್ತುಗಳು!- ಕಹಳೆ ನ್ಯೂಸ್

ತಿರುವಾಂಕೂರು : ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್‌ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್, " ವರ್ಚುವಲ್ ಕ್ಯೂ ಮತ್ತು ಸ್ಪಾಟ್ ಬುಕಿಂಗ್ ಪಾಸ್‌ಗಳನ್ನು ಹೊಂದಿರುವ ಯಾತ್ರಿಕರಿಗೆ ಮಾತ್ರ ಸನ್ನಿಧಾನ ಪ್ರವೇಶ ಅನುಮತಿ ನೀಡಬೇಕು" ಎಂದು ಖಡಕ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿ. ರಾಜಾ ವಿಜಯರಾಘವನ್ ಹಾಗೂ ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ದೇವಸ್ವಂ ಪೀಠವು ಹಾಸ್‌ನಲ್ಲಿ ನಮೂದಿಸಿರುವ ದಿನಾಂಕ-ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸ್ಪಷ್ಟ...
ಬೆಂಗಳೂರುರಾಜ್ಯಸುದ್ದಿ

ಡಿಸೆಂಬರ್ 1ರಿಂದಲೇ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಸಾಧ್ಯತೆ – ಕಹಳೆ ನ್ಯೂಸ್

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯದಿಂದಾಗಿ ಡಿಸೆಂಬರ್ 1ರಿಂದಲೇ ಎಲ್‌ಪಿಜಿ ದರ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ. ಭಾರತ ಸರ್ಕಾರವು ಮುಂದಿನ ಒಂದು ವರ್ಷದವರೆಗೆ ಅಮೆರಿಕದಿಂದ ಎಲ್‌ಪಿಜಿ ಅಮದು ಮಾಡಿಕೊಳ್ಳುವ ಮಹತ್ವ ಒಪ್ಪಂದ ಮಾಡಿಕೊಂಡಿದೆ. ಆದರೆ ಈ ಅಮದು ಮಾಡಿಕೊಳ್ಳುವುದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ದುಬಾರಿಯಾಗಬಹುದು ಎನ್ನಲಾಗಿದೆ. ಅಮೆರಿಕದೊಂದಿಗೆ ದೀರ್ಘಾವಧಿಯ ಎಲ್‌ಪಿಜಿ ಖರೀದಿ ಒಪ್ಪಂದವು ಸಕಾರಾತ್ಮಕ ಕ್ರಮವಾಗಿದ್ದರೂ, ಹೆಚ್ಚಿನ ದೂರ ಹಾಗು ಸರಕು ಸಾಗಣೆ ವೆಚ್ಚಗಳು ತೈಲ ಮಾರುಕಟ್ಟೆ ಕಂಪನಿಗಳಿಗೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಗಗನಕ್ಕೇರಿದ ಬಂಗಾರದ ಬೆಲೆ -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಎಂದು ಬಹುತೇಕರು ನಂಬುತ್ತಾರೆ. ಆದ್ರೆ ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಹೆಚ್ಚಿನವರು ಚಿನ್ನ ಖರೀದಿಸದೆ, ಇತರ ಹೂಡಿಕೆಗಳತ್ತ ಮುಖ ಮಾಡುತ್ತಿದ್ದಾರೆ. ಹಾಗಿದ್ರೆ ಇಂದು ಚಿನ್ನದ ಬೆಲೆ (Gold Price) ಎಷ್ಟು ಏರಿಕೆಯಾಗಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ? ಬೆಂಗಳೂರಿನಲ್ಲಿ 24K ಚಿನ್ನದ 1 ಗ್ರಾಂ ಬೆಲೆ...
1 33 34 35 36 37 273
Page 35 of 273