Friday, March 13, 2026

ರಾಜ್ಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಿಸದ ಬೆಂಗಳೂರಿನ 14 ಪಿಜಿಗಳಿಗೆ ಬೀಗ ಜಡಿದ GBA  – ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ....
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

 ಅತಿಯಾಗಿ ‘ಹೆಡ್ ಫೋನ್’ ಬಳಸ್ತಿದ್ದೀರಾ.? ನೀವು ಬೇಗ ಕಿವುಡರಾಗಬಹುದು -ಕಹಳೆ ನ್ಯೂಸ್

ಇತ್ತೀಚೆಗೆ ಯುವಕ-ಯುವತಿಯರಿಗೆ ಇಯರ್ ಫೋನ್ (earphones) ಗಳಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಿದೆ ಎನ್ನಬಹುದು. ಹೌದು, ವಿಶೇಷವಾಗಿ ನೀವು ಬಸ್ ಗಳಲ್ಲಿ ಪ್ರಯಾಣಿಸಬೇಕಿದ್ದರೆ, ದೀರ್ಘ ಸಮಯವನ್ನು ಕಳೆಯಬೇಕಿದ್ದರೆ, ನಿರಂತರವಾಗಿ ಗಂಟೆಗಳ ಕಾಲ ಹೆಡ್ ಫೋನ್ ಬಳಸುತ್ತೀರಿ. ನೆನಪಿಡಿ ಇದರಿಂದ ನಿಮ್ಮ ಕಿವಿಗಳಿಗೆ ಡ್ಯಾಮೇಜ್ (damage) ಆಗುವ ಸಂಭವ ಹೆಚ್ಚಿದೆ. 18 ವರ್ಷದ ಯುವಕನೊಬ್ಬ ಇಯರ್ ಫೋನ್ ನನ್ನು ದೀರ್ಘಸಮಯದ (prolonged period) ತನಕ ಬಳಸಿದ ಹಿನ್ನೆಲೆ ಆತ ಕಿವುಡನಾಗಿದ್ದಾನೆ. ಹೆಡ್ ಫೋನ್...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಸಿಎಂ ಸಿದ್ದರಾಮಯ್ಯನವರ ಪತ್ನಿಯ ಆರೋಗ್ಯದಲ್ಲಿ ಏರುಪೇರು ;ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಸಿದ್ದರಾಮಯ್ಯ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ..!- ಕಹಳೆ ನ್ಯೂಸ್

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ,...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಛತ್ತೀಸ್ ಗಢದಲ್ಲಿ ಎನ್ ಕೌಂಟರ್ : ಮೂವರು ಮಾವೋವಾದಿಗಳ ಹತ್ಯೆ – ಕಹಳೆ ನ್ಯೂಸ್

ನವದೆಹಲಿ: ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಂತಗುಫಾ ಪೊಲೀಸ್ ಠಾಣೆ ವ್ಯಾಪ್ತಿಯ ಭೇಜ್ಜಿಯ ಕಾಡು ಬೆಟ್ಟಗಳಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ತಂಡವು ಈ ಪ್ರದೇಶದಲ್ಲಿ ಕಾರ್ಯಕರ್ತರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಆಧಾರದ ಮೇಲೆ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ಸಂಭವಿಸಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಬಸ್ತಾರ್...
ರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಡಿಜಿಪಿ ಹಿತೇಂದ್ರ ನೇತೃತ್ವದ ಸಮಿತಿ – ಕಹಳೆ ನ್ಯೂಸ್

ಬೆಂಗಳೂರು - ಜೈಲುಗಳಲ್ಲಿನ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಎಡಿಜಿಪಿ ಆರ್‌. ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೈಲುಗಳಲ್ಲಿ ವಿಚಾರಣಾಧೀನ ಹಾಗೂ ಶಿಕ್ಷಾಬಂಧಿ ಖೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ವ್ಯಾಪಕವಾಗಿದ್ದವು. ಅದಕ್ಕೆ ಪೂರಕವಾಗಿ ಇತ್ತೀಚೆಗೆ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಬ್ಯಾರಕ್‌ ನಂ-7ರ 8ನೇ ಕೊಠಡಿಯಲ್ಲಿ ಕೆಲವು ವಿಚಾರಣಾಧೀನ ಖೈದಿಗಳು ಮದ್ಯ ಸೇವಿಸಿ ಸಾಮೂಹಿಕ...
ಬೆಂಗಳೂರುರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ-ಕಹಳೆ ನ್ಯೂಸ್

ಬೆಂಗಳೂರು : ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಸಾರ್ವಕಾಲಿಕ ಗರಿಷ್ಠ ದಾಖಲೆಗಳನ್ನು ಸೃಷ್ಟಿಸಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ಇಳಿಕೆಯಾಗಿದೆ. ಹೌದು,ಚಿನ್ನದ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು 2 ಸಾವಿರ ರೂ.ಗಳಷ್ಟು ಕುಸಿದಿದ್ದರೆ.. ಒಂದು ಕಿಲೋ ಬೆಳ್ಳಿ 8 ಸಾವಿರ ರೂ.ಗಿಂತಲೂ ಹೆಚ್ಚು ಕುಸಿದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿದಿವೆ. ಇಂದು, 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ರೂ. 1,960 ಗಳಷ್ಟು...
ಮುಂಬೈರಾಜ್ಯಸುದ್ದಿ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ; ಕಾರು ಕಂದಕಕ್ಕೆ ಬಿದ್ದು ಐವರು ಮೃತ್ಯು – ಕಹಳೆ ನ್ಯೂಸ್

ಮುಂಬೈ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದು ಬಾಲಕ ಸೇರಿ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್ ನ ಭೀಮಪುರದಲ್ಲಿರುವ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ (ನ.14) ನಡೆದಿದೆ. ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಭೀಮಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿದ (MHO3 EL 1388) XUV700 ಇದಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ...
1 39 40 41 42 43 272
Page 41 of 272