ಕುಡಿದು ಬರುತ್ತಿದ್ದ ಡ್ರೈವರ್ಗಳ ಬಳಿ ಲಂಚ ಪಡೆದು ಡ್ಯೂಟಿ : ‘BMTC’ ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಸಸ್ಪೆಂಡ್ – ಕಹಳೆ ನ್ಯೂಸ್
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಗಳು ಕುಡಿದು ಬಂದು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಹೌದು ಬಿಎಂಟಿಸಿ ಚಾಲಕರು ಕುಡಿದು ಡ್ರೈವ್ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕುಡಿದು ಬರುತ್ತಿದ್ದ ಬಸ್ ಡ್ರೈವರ್ಗಳಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್...







