ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ರಾಮ್‌ದಾಸ್ ಶೆಟ್ಟಿಯವರಿಗೆ *”ಸಹ್ಯಾದ್ರಿ ಸಿರಿ” ಪ್ರಶಸ್ತಿ” – ಕಹಳೆ ನ್ಯೂಸ್
ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ "ನಮ್ಮ ಕೈಕಾರಡ್ ಕೆಸರ್‌ಡೊಂಜಿ ದಿನ" ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ, ವಿಟಿವಿ ನ್ಯೂಸ್ ಚಾನೆಲ್ ನ ಆಡಳಿತ ನಿರ್ದೇಶಕರಾದ ರಾಮ್‌ದಾಸ್ ಶೆಟ್ಟಿಯವರಿಗೆ ಹಲವು ಗಣ್ಯರ ಸಮ್ಮುಖದಲ್ಲಿ "ಸಹ್ಯಾದ್ರಿ ಸಿರಿ" ಪ್ರಶಸ್ತಿ-2025" ನೀಡಿ ಗೌರವಿಸಲಾಯಿತು. ಸಮಾಜದಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಾ...







