ಮುಂದಿನ ವಿಚಾರಣೆವರೆಗೆ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು – ಹೈಕೋರ್ಟ್ -ಕಹಳೆ ನ್ಯೂಸ್
ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆಯಾಗುವಂತೆ ಮಾತನಾಡಿದ್ದ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಗುರುವಾರ (ಮೇ.15) ನಡೆದಿದೆ. ಹೈಕೋರ್ಟ್ ನ್ಯಾ. ಶಿವಶಂಕರ್ ಅಮರಣ್ಣನವರ್ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ. ಸೋನು ನಿಗಮ್ ಅವರು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ. ಅವರು ತನಿಖೆಗೆ ಸಹಕರಿಸಿಲ್ಲವೆಂದು ಎಂದು ಪೊಲೀಸರ ಪರ ಎಸ್‌ಪಿಪಿ...







