Wednesday, May 22, 2024

ರಾಷ್ಟ್ರೀಯ

ಬೆಂಗಳೂರುಸಿನಿಮಾಸುದ್ದಿ

ಗಂಡನಿಂದಲೇ ಭೀಕರ ಕೊಲೆಯಾದ ‘ಭಜರಂಗಿ’ ಸಿನಿಮಾ ನಟಿ !– ಕಹಳೆ ನ್ಯೂಸ್

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ...
ಬೆಂಗಳೂರುಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ NIA ದಾಳಿ– ಕಹಳೆ ನ್ಯೂಸ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತ್ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರ್ ನಲ್ಲಿಯೂ ಎನ್‌ಐಎ...
ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! – ಕಹಳೆ ನ್ಯೂಸ್

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇದ್ದು, ಫುಲ್​ ಕೂಲ್ ಕೂಲ್ ಆಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಗುಡುಗು, ಮಿಂಚು ಸಹಿತ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ಸಜೀವ ದಹನ! ಅವಶೇಷಗಳು ಪತ್ತೆ – ಕಹಳೆ ನ್ಯೂಸ್

ಟೆಹರಾನ್: ನಿನ್ನೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅವಘಡದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi Death News) ಅವರು ಸಾವನ್ನಪ್ಪಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ಖಚಿತ ಪಡಿಸಿವೆ. ಈ ಹೆಲಿಕಾಪ್ಟರ್ ಅಪಘಾತದಲ್ಲಿ (Helicopter Crash) ಅವರ ಜೊತೆಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ಸಚಿವರೂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ಹೇಳಿವೆ.   ಹೆಲಿಕಾಪ್ಟರ್ ಪತನವಾದ ಕೂಡಲೇ ಇರಾನ್‌ ಸೇನೆ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿತ್ತು. ಆದರೆ ಹೆಲಿಕಾಪ್ಟರ್ ಪತನವಾದ ಪ್ರದೇಶದಲ್ಲಿ...
ಬೆಂಗಳೂರುರಾಜಕೀಯಸುದ್ದಿ

ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಹೊಗಳಿದ ರಶ್ಮಿಕಾ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಕಿಡಿ – ಕಹಳೆ ನ್ಯೂಸ್

ಉತ್ತರ ಕನ್ನಡ : ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ಅವರನ್ನ ಮಾಜಿ ಶಾಸಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ. ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ಕಿಡಿಕಾರಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ...
ಬೆಂಗಳೂರುಸುದ್ದಿ

ವಿದೇಶದಲ್ಲಿರುವ ಸಂಸದ ಪ್ರಜ್ವಲ್​ ರೇವಣ್ಣ ಅಕೌಂಟ್​ಗೆ ಬೆಂಗಳೂರಿನಿಂದ ಹಣ ವರ್ಗಾವಣೆ ; ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಸಿದ್ಧತೆ ನಡೆಸಿದ ಎಸ್‌ಐಟಿ- ಕಹಳೆ ನ್ಯೂಸ್

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್​ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ರೂ.ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ದೊರೆತಿದೆ. ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ...
ಬೆಂಗಳೂರುಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್ – ಕಹಳೆ ನ್ಯೂಸ್

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ....
1 2 3 134
Page 1 of 134