Thursday, March 19, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಕಮ‌ಲ್ ಹಾಸನ್‌ ವಿವಾದ: ‘ಕತ್ತೆಗೆ ಹೆಚ್ಚಿನ ಬೆಲೆ ನೀಡಬಾರದುʼ ಎಂದ ರಮ್ಯಾ -ಕಹಳೆ ನ್ಯೂಸ್

ಬೆಂಗಳೂರು: ಕಮ‌ಲ್ ಹಾಸನ್‌ (Actor Kamal Hassan controversy) ಅವರ ಕನ್ನಡ ವಿರೋಧಿ ಹೇಳಿಕೆಗೆ ಸಂಬಂಧಿಸಿದ ವಿವಾದದಲ್ಲಿ ತಮ್ಮದೇ ಅಭಿಪ್ರಾಯ ನೀಡಿದ್ದ ನಟಿ ರಮ್ಯಾ (Actress Ramya), ಇದೀಗ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ (Social media) ಈ ವಿವಾದಕ್ಕೆ ಸಂಬಂಧಿಸಿ ʼಕತ್ತೆಗಳಿಗೆ (Donkeys) ಹೆಚ್ಚಿನ ಬೆಲೆ ನೀಡಬಾರದುʼ ಎಂದಿದ್ದಾರೆ. ಕಮಲ್‌ ವಿರುದ್ಧ ಕನ್ನಡಿಗರು ಒಟ್ಟಾಗುತ್ತಿರುವ ಈ ಸಂದರ್ಭದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಟ್ರೋಲ್‌ ಮಾಡಿದವರನ್ನು ಕತ್ತೆಗಳು ಎಂದಿರುವುದು ಮತ್ತಷ್ಟು ಜನರ...
ಬೆಂಗಳೂರುರಾಜ್ಯಸುದ್ದಿ

ಖಿದ್ಮಾ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ -ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟಣೆಯಾಗಿದೆ. ಪ್ರಥಮ ಹಿರಿಯ ವೈದ್ಯ ಅಧಿಕಾರಿ ಡಾ. ಸುರೇಶ್ ನೆಗಳಗುಳಿ, ದ್ವಿತೀಯ: ಶ್ರೀಮತಿ ಸ್ವಪ್ನ ಆರ್.ಎ ಹಾಗೂ ತೃತೀಯ ಸ್ಥಾನ ಡಾ. ಪೂರ್ಣಿಮಾ ಧಾಮಣ್ಣವರ ಪಡೆದುಕೊಂಡರೆ ತೀರ್ಪುಗಾರರಿಂದ ಝುಲೇಖ ಮಮ್ತಾಝ್, ಕು. ಜ್ಯೋತಿ ಆನಂದ ತಂದುಕೊಂಡರು, ರೇಣುಖಾ ಬಂಗಾರಪ್ಪನವರ, ಪಲ್ಲವಿ ಎಂ.ಓ ಹಾಗೂ ಪ್ರತಿಭಾ ಬಿ ತಲ್ಲೂರ...
ಬೆಂಗಳೂರುರಾಜ್ಯಸುದ್ದಿ

ರಸ್ತೆಯಲ್ಲಿ ದಿಢೀರನೇ ವಾಹನ ತಡೆಯುವಂತಿಲ್ಲ.! ಪೊಲೀಸರಿಗೆ ಡಿಜಿಪಿ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನೇಕ ಸೂಚನೆ ನೀಡಿದ್ದಾರೆ. ಡಿಜಿ ಐಜಿಪಿ ಡಾ. ಎಂ.ಎ. ಸಲೀಂ ಅವರು ಶನಿವಾರ ಸುತ್ತೋಲೆ ಹೊರಡಿಸಿದ್ದು, ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ಪೊಲೀಸರು ತಡೆದು ತಪಾಸಣೆಗೊಳಪಡಿಸಬಾರದು ಎಂದು ಸೂಚಿಸಿದ್ದಾರೆ. ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು...
ಬೆಂಗಳೂರುಸುದ್ದಿ

ಜೂನ್ ಮೊದಲ ವಾರದಲ್ಲೇ ಮುಂಗಾರು ಅಬ್ಬರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್-ಕಹಳೆ ನ್ಯೂಸ್

ಬೆಂಗಳೂರು : ಜೂನ್ ತಿಂಗಳ ಆರಂಭದೊಂದಿಗೆ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಈ ಬಾರಿ ಮುಂಗಾರು ತನ್ನ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ರಾಜ್ಯಕ್ಕೆ ಆಗಮಿಸಿದ್ದು, ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಆದರೆ, ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ...
ಬೆಂಗಳೂರುಸುದ್ದಿ

ಕಮಲ್‌ ಚಿತ್ರ ಬ್ಯಾನ್‌ ಎಂದವರಿಗೆ ಭಾರೀ ಹಿನ್ನಡೆ;‌ ರಾಜರೋಷವಾಗಿ ಚಿತ್ರ ಬಿಡುಗಡೆ ಘೋಷಿಸಿದ ಬೆಂಗಳೂರಿನ ಚಿತ್ರಮಂದಿರ! -ಕಹಳೆ ನ್ಯೂಸ್

ಕಮಲ್‌ ಹಾಸನ್‌ ಕನ್ನಡದ ಕುರಿತಾಗಿ ಆಡಿದ ಮಾಡುಗಳು ಸದ್ಯ ದೊಡ್ಡ ಮಟ್ಟದ ವಿವಾದವನ್ನು ಹುಟ್ಟುಹಾಕಿದೆ. ಮುಂದಿನ ವಾರ ಬಿಡುಗಡೆಯಾಗಲಿರುವ ಥಗ್‌ಲೈಫ್‌ ಎಂಬ ಚಿತ್ರದ ಪ್ರಿ ರಿಲೀಸ್‌ ಇವೆಂಟ್‌ನಲ್ಲಿ ಭಾಗಿಯಾಗಿದ್ದ ನಟ ಕಮಲ್‌ ಹಾಸನ್‌ ವೇದಿಕೆ ಮೇಲೇರಿ ಕನ್ನಡ ಭಾಷೆ ಹುಟ್ಟಿದ್ದು ಕನ್ನಡದಿಂದ ಎಂಬ ಹೇಳಿಕೆಯನ್ನು ನೀಡಿ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ. ಕಮಲ್‌ ಹಾಸನ್‌ ಅವರ ಈ ಹೇಳಿಕೆಯಿಂದ ಕೆರಳಿದ ಕನ್ನಡಿಗರು ನಟನ ವಿರುದ್ಧ ಕಿಡಿಕಾರಿದ್ದು, ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಥಗ್‌ಲೈಫ್‌...
ಬೆಂಗಳೂರುಸುದ್ದಿ

ಇನ್ನೂ ಮೂರು ದಿನ ಭಾರೀ ಮಳೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ -ಕಹಳೆ ನ್ಯೂಸ್

ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯ ಪ್ರವೇಶಿಸಿದ ಮುಂಗಾರು ಮಳೆ, ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದೆ  ಹಾಗೂ ಕೆಲವು ಜಿಲ್ಲೆಗಳಲ್ಲಿ ಅಆಹುತವನ್ನೇ ಸೃಷ್ಟಿಸಿದೆ. ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ,...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ -ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ...
ಬೆಂಗಳೂರುರಾಜ್ಯಸುದ್ದಿ

ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ : ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ. ದಂಡ ಕಟ್ಟಬೇಕು. ರಾಜ್ಯ ಸರ್ಕಾರ ಮಸೂದೆ ತಂದಿತ್ತು. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು...
1 102 103 104 105 106 320
Page 104 of 320