Thursday, March 19, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ವಿದೇಶಿ ಬಾತುಕೋಳಿ ಸಾಕಿದ ಆರೋಪ : ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಕೋರ್ಟ್’ನಿಂದ ಸಮನ್ಸ್ ಜಾರಿ.! -ಕಹಳೆ ನ್ಯೂಸ್

ಬೆಂಗಳೂರು/ಮೈಸೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್‌ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ನಿಷೇಧಿತ ಬಾತುಕೋಳಿಗಳನ್ನ ಕೂಡಿಹಾಕಿದ ಆರೋಪದ ಆಡಿ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್, ವಿಜಯಲಕ್ಷ್ಮಿ, ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿ ಟಿ.ನರಸೀಪುರದ ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯ ವಿಜಯಲಕ್ಷ್ಮೀ ಮಾಲೀಕತ್ವದ ಜಾಗದಲ್ಲಿರುವ ತೂಗುದೀಪ ಫಾರಂ ಹೌಸ್‌ನಲ್ಲಿ ಅಕ್ರಮವಾಗಿ...
ಆರೋಗ್ಯರಾಷ್ಟ್ರೀಯಸುದ್ದಿ

ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ ಸರ್ಕಾರ–ಕಹಳೆ ನ್ಯೂಸ್

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ ; ಭಾರತದ ಸ್ಪಷ್ಟ ಸಂದೇಶ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಸಂಸದ ಕ್ಯಾ. ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ...
ಬೆಂಗಳೂರುರಾಜ್ಯಸುದ್ದಿ

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ -ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ : ಗುರುವಾರ ಸಿಂಗ್‌ಪೋರಾ ಚತ್ರೂದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬೆಳಿಗ್ಗೆ ಎನ್‌ಕೌಂಟರ್ ನಡೆಯಿತು. ‘ಆಪರೇಷನ್ ಟ್ರಾಶಿ’ ಎಂಬ ಕೋಡ್ ಹೊಂದಿರುವ ಜಂಟಿ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದ ನಂತರ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಭಯೋತ್ಪಾದಕರನ್ನು ತಟಸ್ಥಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಆಲಿಕಲ್ಲು ಮಳೆಯಿಂದ ಇಂಡಿಗೋ ವಿಮಾನದ ಮುಂಭಾಗಕ್ಕೆ ಹಾನಿ -ಕಹಳೆ ನ್ಯೂಸ್

ನವದೆಹಲಿ : ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತು ಹೋಗುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲಿ ಆಲಿಕಲ್ಲು ಮಳೆಗೆ ಸಿಲುಕಿದ ನಂತರ ತುರ್ತು ಭೂಸ್ಪರ್ಶ ಮಾಡಿತು. ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಆಗಲು ಪರದಾಡಿದ ವಿಮಾನ ಕೊನೆಗೆ ಸಂಜೆ 6.30ಕ್ಕೆ ಸುರಕ್ಷಿತವಾಗಿ ಕೆಳಗೆ ಇಳಿಯಿತು. ಹವಾಮಾನದ ತೊಂದರೆಯಿಂದಾಗಿ ಪೈಲಟ್ ಶ್ರೀನಗರದ ವಾಯು ಸಂಚಾರ ನಿಯಂತ್ರಣ (ಎಟಿಸಿ)ಗೆ ತುರ್ತು ಪರಿಸ್ಥಿತಿ ಘೋಷಿಸಿದರು. ಈ ಭಯಾನಕ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವಿಮಾನವು...
ಗೋವಾಜಿಲ್ಲೆರಾಜ್ಯರಾಷ್ಟ್ರೀಯ

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಾಧಕರಿಂದ ಭಕ್ತಿಪೂರ್ವಕ ಗಾಯನ ಮತ್ತು ನೃತ್ಯವಂದನೆ -ಕಹಳೆ ನ್ಯೂಸ್

ಗೋವಾ : ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಲಾಜಿ ಆಠವಲೆ ಅವರ 83 ನೇ ಜನ್ಮೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ 'ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ'ದಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಾಧಕರು ಪ್ರದರ್ಶಿಸಿದ ನೃತ್ಯ ಮತ್ತು ಗಾಯನವು ಭಕ್ತಿಪೂರ್ವಕ ಮತ್ತು ಈಶ್ವರಪ್ರಾಪ್ತಿಯ ಧ್ಯಾಸದೊಂದಿಗೆ ತುಂಬಿತ್ತು. ಕಲೆಯನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಸಾಧನೆಗಾಗಿಯೂ ಬಳಸಬಹುದು ಎಂಬ ಸಂದೇಶವನ್ನು ಈ ಪ್ರಸ್ತುತಿಯು ನೀಡಿತು. ಫೋಂಡಾದ ಫಾರ್ಮಾಗುಡಿಯಲ್ಲಿರುವ ಗೋವಾ ಎಂಜಿನಿಯರಿಂಗ್ ಕಾಲೇಜಿನ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್’ನಲ್ಲಿ 10 ವರ್ಷದ ಬಾಲಕಿ ಶವ ಪತ್ತೆ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ 10 ವರ್ಷದ ಬಾಲಕಿಯ ಶವ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ. ಬೆಂಗಳೂರು ನಗರದ ಅನೇಕಲ್ ಜಿಲ್ಲೆಯ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
1 106 107 108 109 110 320
Page 108 of 320