ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅರೆಸ್ಟ್-ಕಹಳೆ ನ್ಯೂಸ್
ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿದೆ. ಅತ್ಯಾಚಾರ...







