Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ : 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ (PG) ಸಿಲಿಂಡರ್ ಸ್ಫೋಟಗೊಂಡ  ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು...
ಬೆಂಗಳೂರುರಾಜ್ಯಸುದ್ದಿ

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್‌ಪಾತ್...
ಬೆಂಗಳೂರುರಾಜ್ಯಸುದ್ದಿ

ಸೋಷಿಯಲ್ ಮೀಡಿಯಾ ಕಿರುಕುಳಕ್ಕೆ ಪೊಲೀಸ್‌ ಸ್ಟೇಷನ್‌ ಮೆಟ್ಟಿಲೇರಿದ ಐಶ್ವರ್ಯಾ ಸಿಂಧೋಗಿ -ಕಹಳೆ ನ್ಯೂಸ್

ನಟಿಯರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುವ ಘಟನೆಗಳು ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿವೆ. ಇದೀಗ ಸೀರಿಯಲ್ ನಟಿ ಹಾಗೂ ಬಿಗ್‌ಬಾಸ್  ಖ್ಯಾತಿಯ ಐಶ್ವರ್ಯಾ ಸಿಂಧೋಗಿ ಕೂಡ ಅಪರಿಚಿತ ವ್ಯಕ್ತಿಯಿಂದ ನಿರಂತರ ಕಿರುಕುಳವಾಗುತ್ತಿದೆ ಎಂದು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಎರಡು ತಿಂಗಳಿಂದ ಫೇಕ್‌ ಅಕೌಂಟ್‌ಗಳ ಮೂಲಕ ಅವಹೇಳನಕಾರಿ ಕಾಮೆಂಟ್‌, ಮಾನಹಾನಿಯಾಗುವಂತಹ ಮೆಸೇಜ್‌ಗಳು ಮತ್ತು ನಿಂದನಾತ್ಮಕ ಪೋಸ್ಟ್‌ಗಳನ್ನು ಮಾಡಲಾಗುತ್ತಿದೆ ಎಂದು ಐಶ್ವರ್ಯಾ ದೂರಿನಲ್ಲಿ ಆರೋಪಿಸಿದ್ದಾರೆ. ಇದರಿಂದ...
ದೆಹಲಿಸುದ್ದಿ

ಸಾರಿ ಅಪ್ಪ, ಸರ್ಕಾರಿ ಕೆಲಸಕ್ಕಾಗಿ 50 ಬಾರಿ ಪ್ರಯತ್ನಿಸಿದೆ ಆದ್ರೆ ಆಗ್ಲಿಲ್ಲ : ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ಪ್ರಯತ್ನಗಳ ನಂತರವೂ ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟು ತಂದೆಗೆ ಕ್ಷಮೆಯಾಚಿಸಿದ್ದಾನೆ. ಮೃತನನ್ನು ಆನಂದ್ ಕುಮಾರ್ (23) ಎಂದು ಗುರುತಿಸಲಾಗಿದೆ. 2024ರಲ್ಲಿ ಕಾನ್ಪುರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಉತ್ತರ ಪ್ರದೇಶಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದ. ಅಲ್ಲದೇ ಕಾಲೇಜಿನ ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್...
ಬೆಂಗಳೂರುರಾಜ್ಯಸುದ್ದಿ

ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ಯಶ್ ಫಿದಾ : ಶೂರ್ಪನಖಿ ಪಾತ್ರಕ್ಕೆ ಮೆಚ್ಚುಗೆ – ಕಹಳೆ ನ್ಯೂಸ್

ಬಹುನಿರೀಕ್ಷಿತ ರಾಮಾಯಣ  ಸಿನಿಮಾದ ಮತ್ತೊಂದು ಪಾತ್ರ ಈಗ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದೆ. ಶೂರ್ಪನಖಿ ಪಾತ್ರದಲ್ಲಿ ನಟಿಸಿರುವ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್‌ ಸ್ಟಾರ್‌ ಯಶ್  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಬಿಡುಗಡೆಯಾಗುವ ಮುನ್ನವೇ ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್...
ಜಮ್ಮು ಮತ್ತು ಕಾಶ್ಮೀರರಾಜ್ಯಸುದ್ದಿ

ರಜೌರಿಯಲ್ಲಿ ಹಠಾತ್ ಪ್ರವಾಹ : ನೂರಾರು ಕುಟುಂಬಗಳ ಸ್ಥಳಾಂತರ, ನೀರಿನಲ್ಲಿ ಕೊಚ್ಚಿಹೋದ ವಾಹನಗಳು -ಕಹಳೆ ನ್ಯೂಸ್

ಶ್ರೀನಗರ: ಜಮ್ಮು-ಕಾಶ್ಮೀರದ  ಗಡಿ ಜಿಲ್ಲೆ ರಜೌರಿಯಲ್ಲಿ ಶನಿವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಇಡೀ ಪಟ್ಟಣವೇ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ಸಂಜೆ ಆರಂಭವಾದ ಮಳೆ ರಾತ್ರಿಯಿಡೀ ನಿರಂತರವಾಗಿ ಸುರಿದ ಪರಿಣಾಮ...
ಬೆಂಗಳೂರುರಾಜ್ಯಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....
ದೆಹಲಿರಾಜ್ಯಸುದ್ದಿ

ಆಪರೇಷನ್‌ ಸಿಂಧೂರ್‌ ಬಳಿಕ ಮೊದಲ ಸಲ ಗಡಿಯಲ್ಲಿ ಭಾರೀ ಗುಂಡಿನ ಚಕಮಕಿ -ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ  ವಲಯದ ಗಡಿಯಲ್ಲಿ (ಎಲ್‌ಒಸಿ) ಶುಕ್ರವಾರ (ಜು.17) ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಆಪರೇಷನ್‌ ಸಿಂಧೂರ್‌ ಬಳಿಕ ಇದು ಮೊದಲ ಸಲ ನಡೆದ ಭಾರೀ ಪ್ರಮಾಣದ ದಾಳಿಯಾಗಿದೆ. ಇದಕ್ಕೂ ಮುನ್ನ 8-10 ಬಾರಿ ಸಣ್ಣ ಪ್ರಮಾಣದ ಗುಂಡಿನ ದಾಳಿಗಳು ನಡೆದಿವೆ. ಭಯೋತ್ಪಾದಕರು ಒಳನುಸುಳಸಲು ಪ್ರಯತ್ನಿಸಿದ್ದು, ಸೇನಾ ಪಡೆಗಳು ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಬೆಳಿಗ್ಗೆ...
1 9 10 11 12 13 364
Page 11 of 364