Thursday, March 19, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕೇಂದ್ರ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ, ನಮ್ಮ ಸರಕಾರ ಸಂಪೂರ್ಣ ಬೆಂಬಲಿಸಿದೆ. ದೇಶದ ಭದ್ರತೆಯ ವಿಚಾರದಲ್ಲಿ ಕೇಂದ್ರ ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೋಲಿಸರ ಬಂಧನ -ಕಹಳೆ ನ್ಯೂಸ್

ಬೆಂಗಳೂರು : ದಂಧೆಕೋರರನ್ನು ಬೆದರಿಸಿ ಆರು ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆಂಬ ಆರೋಪದ ಮೇರೆಗೆ ಚಿಕ್ಕಜಾಲ ಪೊಲೀಸ್‌‍ ಠಾಣೆಯ ಮೂವರು ಪೊಲೀಸರನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಒಬ್ಬರು ಕಾನ್‌ಸ್ಟೇಬಲ್‌ ಅನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಯುತ್ತಿದೆ. ಆ ದಂಧೆಕೋರರು ಪ್ರತಿಷ್ಠಿತ ಹೋಟೆಲ್‌ವೊಂದರ ಬಳಿ ಇದ್ದಾರೆಂದು ಪೊಲೀಸ್‌‍...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಭಾರತೀಯ ಸೇನೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ: ಗುಜರಾತ್ ಸಿ.ಎಂ. ಭೂಪೇಂದ್ರ ಪಾಟೀಲ್ -ಕಹಳೆ ನ್ಯೂಸ್

ಅಹಮದಾಬಾದ್: ರಾಜ್ಯದಲ್ಲಿ ಸೇನಾಕಾರ್ಯಾಚರಣೆ ಮಾಡುವಾಗ ಅಗತ್ಯ ನೆರವನ್ನು ನೀಡುವ ಮೂಲಕ ಕಾರ್ಯಚರಣೆಯ ವೇಳೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸೇನಾಧಿಕಾರಿಗಳ ಭೇಟಿಯ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಕಂಟ್ರೂಲ್ ರೂಮ್ ಹಾಗೂ ತುರ್ತುನಿಗಾ ಘಟಕ ಸ್ಥಾಪಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿನ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದೆ. ನಾಗರಿಕ ಸುರಕ್ಷೆ ಹಾಗೂ ಆರೋಗ್ಯ ಸೇವೆಗಳಿಗೆ ಮಹತ್ವ ನೀಡಲಾಗುತ್ತದೆ ಎಂದರು. 'ಆಪರೇಷನ್‌ ಸಿಂಧೂರ'ನಂತರ, ಭಾರತ ಮತ್ತು ಪಾಕ್...
ದೆಹಲಿರಾಷ್ಟ್ರೀಯಸುದ್ದಿ

ಕಾಶ್ಮೀರದಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಹತ್ಯೆಗೈದ ‘BSF’ -ಕಹಳೆ ನ್ಯೂಸ್

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ನಡೆಯುತ್ತಿರುವ ಸಂದರ್ಭದಲ್ಲಿ ಇದರ ಲಾಭವನ್ನು ಪಡೆದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ್ದಾರೆ. ಈ ವೇಳೆ ಗಡಿ ಭದ್ರತಾ ಪಡೆಗಳು ಭಾರತ ಪ್ರವೇಶಿಸಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ. ಜಮ್ಮು ಗಡಿನಾಡಿನ ಬಿಎಸ್‌ಎಫ್‌ನ ಸಾಂಬಾ ಸೆಕ್ಟರ್‌ನಲ್ಲಿ, ಮೇ 8 ಮತ್ತು 9, 2025 ರ...
ರಾಜ್ಯರಾಷ್ಟ್ರೀಯಸುದ್ದಿ

ಆಪರೇಷನ್‌ ಸಿಂಧೂರ್‌ ನಿಂದ ನಾವು ಏನು ಸಾಧಿಸಲಿದ್ದೇವೆ – ಪಾಕಿಗಳ ಪರಿಸ್ಥಿತಿ ಕಂಡು ಕಣ್ಣೀರಿಟ್ಟ ಕಾಶ್ಮೀರದ ಮಾಜಿ ಸಿಎಂ-ಕಹಳೆ ನ್ಯೂಸ್

ಜಮ್ಮುಕಾಶ್ಮೀರ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆ ಹಮ್ಮಿಕೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಪರಿಣಾಮಗಳ ಬಗ್ಗೆ ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿ ಮಹಬೂಬಾ ಮಫ್ತಿ ಖೇದ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಗಡಿಯಲ್ಲಿರುವ ಮಕ್ಕಳು ಹಾಗೂ ಹೆಂಗಸರು ಈ ಯುದ್ಧದಿಂದ ನಲುಗಿ ಹೋಗಿದ್ದಾರೆ. ಅವರೂ ಗುಂಡು ಹಾರಿಸುತ್ತಾರೆ. ನಾವೂ ಹಾರಿಸುತ್ತೇವೆ. ಇದರಿಂದ ಏನು ಪ್ರಯೋಜನ ಎಂದು ಮಹಬೂಬಾ ಅವಲತ್ತುಕೊಂಡಿದ್ದಾರೆ. ಭಯೋತ್ಪಾದಕರು ಸೃಷ್ಟಿಯಾಗುವುದನ್ನು ತಡೆಯಲು ಮಿಲಿಟರಿ ಕಾರ್ಯಾಚರಣೆಯಿಂದ ತಡೆಯಲು ಸಾಧ್ಯವಿಲ್ಲ. ಇದರಿಂದ ಶಾಂತಿ ನೆಲೆಸಲು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘ಬಿಸಿಸಿಐ’ ಆದೇಶ – ಕಹಳೆ ನ್ಯೂಸ್

ನವದೆಹಲಿ : ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.ಭದ್ರತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದು ಮಾಡಲಾಗಿದೆ....
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಪಾಕ್‌ ಶೆಲ್‌ ದಾಳಿ: ಗಡಿ ನಿಯಂತ್ರಣ ರೇಖೆಯ ಬಳಿಯಿರುವ 20 ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಜಮ್ಮು: ಗುರುವಾರ ರಾತ್ರಿ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ನಡೆಸಿದ ಶೆಲ್‌ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ಮನೆಗಳಿಗೆ ಹಾನಿಯಾಗಿದೆ. ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಸ್ಥಳಿಯರು, ಪಾಕಿಸ್ತಾನದ ಶೆಲ್‌ ದಾಳಿಯಿಂದಾಗಿ ಸುಮಾರು 20 ಮನೆಗಳಿಗೆ ಹಾನಿಯಾಗಿದೆ. ನನ್ನ ಇಡೀ ಕುಟುಂಬ ರಾತ್ರಿಯಿಡೀ ಒಂದು ಕೋಣೆಯಲ್ಲಿ ಕುಳಿತು ಕಳೆದಿದೆ. ನಮಗೆ ಇಲ್ಲಿ ಶಾಂತಿ ಬೇಕಿದೆ' ಎಂದು ಅಳಲು ತೋಡಿಕೊಂಡಿದ್ದಾರೆ. ಶೆಲ್‌ ದಾಳಿಯಿಂದ ಅರ್ಧಂಬರ್ಧ...
ರಾಜ್ಯರಾಷ್ಟ್ರೀಯಸುದ್ದಿ

70ನೇ ವಯಸ್ಸಿನಲ್ಲಿ 12ನೇ ತರಗತಿ ಪರೀಕ್ಷೆ ಪಾಸ್​ ಮಾಡಿದ ಮಹಿಳೆ -ಕಹಳೆ ನ್ಯೂಸ್

ಚೆನ್ನೈ: ಕೊಯಮತ್ತೂರಿನ 70 ವರ್ಷದ ರಾಣಿ ಎಂಬ ಮಹಿಳೆ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ, ಕಲಿಕೆ ಹಾಗೂ ಸಾಧನೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪತಿಯ ಮರಣದ ನಂತರ ಒಂಟಿಯಾಗಿ ವಾಸಿಸುತ್ತಿದ್ದ ರಾಣಿ ಅವರು, ಮುಂದೆ ಅಧ್ಯಯನ ಮಾಡುವ ಬಯಕೆಯನ್ನು ಹೊಂದಿದ್ದರು. ಅದರಂತೆ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ (HSE) 600 ಅಂಕಗಳಲ್ಲಿ ಒಟ್ಟು 346 ಅಂಕಗಳೊಂದಿಗೆ ಉತ್ತೀರ್ಣರಾಗಿ ತಮ್ಮ ಆಸೆಯನ್ನು ಪೂರೈಸಿಕೊಂಡಿದ್ದಾರೆ. ರಾಣಿ ತಮಿಳಿನಲ್ಲಿ...
1 113 114 115 116 117 320
Page 115 of 320