Thursday, March 19, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದುಗಳ ನಿಷೇಧ : ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಅಧಿಸೂಚನೆ-ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನ ವಿರುದ್ಧ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರ, ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವಾಣಿಜ್ಯ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಯಂತೆ ವಿದೇಶಿ ವ್ಯಾಪಾರ ನೀತಿ (FTP) 2023 ರ ಪ್ರಕಾರ, ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಿಂದ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ...
ಬೆಂಗಳೂರುರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಶುಭಸುದ್ದಿ: ಇಂದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ -ಕಹಳೆ ನ್ಯೂಸ್

ಬೆಂಗಳೂರು: ಅಕ್ಷಯ ತೃತೀಯ ಮುಗಿದ ನಂತರ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡುಬಂದಿದೆ. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದರೆ, ಇತರ ಚಿನ್ನದ ವಿಧಗಳ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದಿನ ಚಿನ್ನದ ದರದ ವಿವರ ಇಲ್ಲಿದೆ. 99.9 ಶುದ್ಧತೆಯ ಚಿನ್ನದ ಬೆಲೆ ಇತ್ತೀಚೆಗೆ ಭಾರೀ ಏರಿಕೆ ಕಂಡಿತ್ತು. ಆದರೆ, ಅಕ್ಷಯ ತೃತೀಯದ ಬಳಿಕ ಚಿನ್ನದ ಖರೀದಿಯ ಪ್ರಮಾಣ ಕಡಿಮೆಯಾಗಿದ್ದರಿಂದ ದರದಲ್ಲಿ ಇಳಿಕೆ ಕಂಡುಬಂದಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಎಂಬವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ..!- ಕಹಳೆ ನ್ಯೂಸ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವಕೀಲನ‌ ಮೃತದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ. ನೈಸ್ ರಸ್ತೆಯಲ್ಲಿ ಜಗದೀಶ್ ಎಂಬ ವಕೀಲ ಶವವಾಗಿ ಪತ್ತೆಯಾಗಿದ್ದಾರೆ. ಬನ್ನೇರುಘಟ್ಟ ಕನಕಪುರ ನೈಸ್ ರಸ್ತೆಯಲ್ಲಿ ಜಗದೀಶ್ ಬರುತ್ತಿದ್ದರು. ಕಿಯಾ ಸೆಲ್ಟೋಸ್ ಕಾರಿನಲ್ಲಿ ವಕೀಲ ಜಗದೀಶ್ ಬರುತ್ತಿದ್ದರು. ಇದೇ ರಸ್ತೆಯಲ್ಲಿ ವಕೀಲ ಜಗದೀಶ್ ಮೃತ ದೇಹ ಸಿಕ್ಕಿದೆ. ಆದರೆ ಜಗದೀಶ್‌ ಅವರ ಕಾರು ನಿಂತಿದ್ದ 200 ಮೀಟರ್ ದೂರದಲ್ಲಿ ಅವರ ಮೃತದೇಹ ಇತ್ತು. ಇದು ಹಲವು...
ಬೆಂಗಳೂರುಸುದ್ದಿ

‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’; ವಿವಾದಾತ್ಮಕ ಹೇಳಿಕೆ ನೀಡಿದ ಗಾಯಕ ಸೋನು ನಿಗಮ್ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂಬ ಗಾಯಕ ಸೋನು ನಿಗಮ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು. ಇದರ ಬೆನ್ನಲ್ಲೇ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ದೂರು ದಾಖಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಸೋನು ನಿಗಮ್ ಅವರು ಈಸ್ಟ್...
ಜಿಲ್ಲೆಬೆಂಗಳೂರುಶಿಕ್ಷಣ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ -ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ-ಕಹಳೆ ನ್ಯೂಸ್

ಬೆಂಗಳೂರು:(ಮೇ.2) 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಗಳಿಸಿದೆ. ಕಲಬುರಗಿ ಕೊನೆ ಸ್ಥಾನ ಪಡೆದಿದೆ. 91.12 ಶೇಕಡಾ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ಜಿಲ್ಲೆಗೆ 89.96 ಶೇಕಡಾ ಫಲಿತಾಂಶ ಪಡೆದಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ....
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕ್ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆ ಸ್ಥಗಿತ : “ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಅಮಾಯಕ ಜನರ ವಿರುದ್ಧ ಅಲ್ಲ” ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ ಪಾಕ್ ನಟಿ ಹನಿಯಾ ಆಮಿರ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಸೇನೆ ಮತ್ತು ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಅಮಾಯಕ ಜನರ ವಿರುದ್ಧ ಅಲ್ಲ ಎಂದು ನಟಿ ಹನಿಯಾ ಆಮಿರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಭಾರತದ ಬಗ್ಗೆ 'ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಭಾವನೆ ಕೆರಳಿಸುವ' ಸುದ್ದಿಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ 16 ಯೂಟ್ಯೂಬ್...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ನಿಷೇಧಿತ ಸಂಘಟನೆಗಳಾದ J&K AAC, JKIM ಗಳಿಂದ ದೂರವಿರಿ, ಇಲ್ಲವೆ ಕಾನೂನು ಕ್ರಮ ಎದುರಿಸಿ: ಶ್ರೀನಗರ ಪೊಲೀಸರ ಎಚ್ಚರಿಕೆ! – ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಯುತ್ತಿರುವ ದಮನ ಕಾರ್ಯಾಚರಣೆಯ ಮಧ್ಯೆ, ಸ್ಥಳೀಯ ಪೊಲೀಸರು ಜನರು ಯುಎಪಿಎ ಅಡಿಯಲ್ಲಿ ನಿಷೇಧಿಸಲಾದ ಜೆ & ಕೆ ಅವಾಮಿ ಆಕ್ಷನ್ ಕಮಿಟಿ (ಎಎಸಿ) ಮತ್ತು ಜೆ & ಕೆ ಇತ್ತೆಹಾದ್-ಉಲ್-ಮುಸ್ಲಿಮೀನ್ (ಜೆಕೆಐಎಂ) ನಿಂದ ದೂರವಿಡುವಂತೆ ಸಲಹೆ ನೀಡಿದ್ದಾರೆ. ಶ್ರೀನಗರ ಪೊಲೀಸರು ಬುಧವಾರ ಮೊಬೈಲ್ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಮೂಲಕ ಜೆ &...
ದೆಹಲಿಸುದ್ದಿ

BREAKING NEWS : ಏಪ್ರಿಲ್’ನಲ್ಲಿ ಭರ್ಜರಿ ‘GST’ ಸಂಗ್ರಹ : ಸಾರ್ವಕಾಲಿಕ ಗರಿಷ್ಟ 2.37 ಲಕ್ಷ ಕೋಟಿ ರೂ.ಗೆ ಏರಿಕೆ – ಕಹಳೆ ನ್ಯೂಸ್

ನವದೆಹಲಿ: ಏಪ್ರಿಲ್ ತಿಂಗಳಿನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 12.6ರಷ್ಟು ಹೆಚ್ಚಾಗಿದ್ದು, ದಾಖಲೆಯ ₹2.37 ಲಕ್ಷ ಕೋಟಿಗಳಿಗೆ ತಲುಪಿದೆ ಎಂದು ಗುರುವಾರ ಸರ್ಕಾರಿ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. 2024ರ ಏಪ್ರಿಲ್ ತಿಂಗಳ ಜಿಎಸ್‌ಟಿ ಸಂಗ್ರಹವು ₹2.10 ಲಕ್ಷ ಕೋಟಿಗಳಷ್ಟಿತ್ತು. 2017 ಜುಲೈ 1ರಿಂದ ಪರೋಕ್ಷ ತೆರಿಗೆ ಪದ್ಧತಿ ಜಾರಿಗೆ ಬಂದ ನಂತರದ ಎರಡನೇ ಅತ್ಯಧಿಕ ಸಂಗ್ರಹ ಇದಾಗಿದೆ. 2025ರ...
1 118 119 120 121 122 321
Page 120 of 321