ಸೌದಿಯಿಂದ ಬಂದಿಳಿದು ವಿಮಾನ ನಿಲ್ದಾಣದಲ್ಲೇ ದೋವಲ್, ಜೈಶಂಕರ್ ಜೊತೆ ಮೋದಿ ಮಾತುಕತೆ-ಕಹಳೆ ನ್ಯೂಸ್
ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್‌ನಾಗ್ನಿನ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು, ಸೌದಿ ಅರೇಬಿಯಾದಿಂದ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಣಿವೆಯಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ...







