Friday, June 19, 2026

ರಾಷ್ಟ್ರೀಯ

ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ನೈಋತ್ಯ ಮಾನ್ಸೂನ್ ಪ್ರಾರಂಭವಾಗುತ್ತಿದ್ದಂತೆ, ಭಾರತೀಯ ಹವಾಮಾನ ಇಲಾಖೆ ರಾಜ್ಯಗಳಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.  ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ, ಒಡಿಶಾ, ಮಧ್ಯಪ್ರದೇಶ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಗೆ ಮಳೆಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಐಎಂಡಿ ಹವಾಮಾನ ಅಪ್ಡೇಟ್: ಹಲವು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಣೆ ಹವಾಮಾನ ಇಲಾಖೆಯ ಅಧಿಕೃತ ಹೇಳಿಕೆಯ ಪ್ರಕಾರ, ಕರಾವಳಿ ಕರ್ನಾಟಕ, ಕರ್ನಾಟಕದ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪದ್ಮಭೂಷಣ ಪ್ರಶಸ್ತಿ’ ಸ್ವೀಕರಿಸಿದ ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ – ಕಹಳೆ ನ್ಯೂಸ್

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೀಗ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿರುವುದು ಕನ್ನಡಿಗರಿಗೆ ಅಪಾರ ಸಂತಸವನ್ನು ತಂದಿದೆ. ಭಾರತೀಯ ಚಿತ್ರರಂಗ ಕಂಡ ಅಪರೂಪದ ನಟ, ಕನ್ನಡದ ಹೆಮ್ಮೆ ಅನಂತ್ ನಾಗ್ ಅವರಿಗೆ ಮಂಗಳವಾರ (ಮೇ 27) ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ...
ಬೆಂಗಳೂರುರಾಜ್ಯಸುದ್ದಿ

ತೀವ್ರಗೊಂಡ ನೈರುತ್ಯ ಮುಂಗಾರು : ಮಲೆನಾಡು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ – ಕಹಳೆನ್ಯೂಸ್

ಬೆಂಗಳೂರು : ನೈರುತ್ಯ ಮುಂಗಾರು ಮಳೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೀಳುತ್ತಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ನಾಲ್ಕೈದು ದಿನಗಳಿಂದಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದೆ. ನಿನ್ನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಿರುನಾನಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 193 ಮಿ.ಮೀ.ನಷ್ಟು ಭಾರೀ ಪ್ರಮಾಣದ ಮಳೆಯಾಗಿದೆ. ಅವಽಗೂ ಮುನ್ನ ಆರಂಭವಾಗಿರುವ ಮುಂಗಾರು ನಿರಂತರವಾಗಿ ಬೀಳುತ್ತಿದ್ದು ರಾಜ್ಯದ ಬಹುತೇಕ ಕಡೆಗಳಲ್ಲಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.! –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ...
ಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ –ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌  ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌  ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ. ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್‌ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ಹೆಚ್ಚಿದ ವರುಣಾರ್ಭಟ, ಶಾಲಾ-ಕಾಲೇಜುಗಳಿಗೆ ರಜೆ; 4 ದಿನ ರೆಡ್‌ ಅಲರ್ಟ್‌ ಘೋಷಣೆ –ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಈ ಬಾರಿ ಆರಂಭದಲ್ಲಿ ಅಬ್ಬರ ತೋರಿಸುತ್ತಿದ್ದು, ಮಳೆಯ ಪ್ರಮಾಣ ಹೆಚ್ಚುತ್ತಿದೆ. ಅದರಲ್ಲಿಯೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದ್ದು, ಅಪಾರ ಹಾನಿಯನ್ನೂ ಉಂಟುಮಾಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಈ ಮಳೆ ಮೇ 30ರ ವರೆಗೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆಯಾಗಲಿದೆ? ಹೌದು, ಅರಬ್ಬೀ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಂಗಳೂರು : ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ –ಕಹಳೆ ನ್ಯೂಸ್

ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ. ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕತೆ ಬಲವರ್ಧನೆ ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಒಳಗೊಂಡ ಸರ್ವಪಕ್ಷಗಳ ನಿಯೋಗ -ಕಹಳೆ ನ್ಯೂಸ್

ಸ್ಲೊವೇನಿಯಾ: ಭಯೋತ್ಪಾದನೆ ವಿರುದ್ಧ ಭಾರತದ ದೃಢ ಸಂಕಲ್ಪವನ್ನು ಜಾಗತಿಕವಾಗಿ ಎತ್ತಿ ಹಿಡಿಯುವ ಮೂಲಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವುದಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ರಷ್ಯಾ ಭೇಟಿ ಬಳಿಕ ಇದೀಗ ಸ್ಲೊವೇನಿಯಾ ದೇಶದಲ್ಲಿದ್ದು, ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ಸ್ಲೊವೇನಿಯಾ ದೇಶಕ್ಕೆ ಆಗಮಿಸಿದ ನಿಯೋಗವನ್ನು ಅಲ್ಲಿನ...
1 130 131 132 133 134 347
Page 132 of 347