ಜೂನ್ 2ರಿಂದ `ಪಿಯುಸಿ’ ತರಗತಿಗಳು ಆರಂಭ : ಇಲ್ಲಿದೆ 2025-26ನೇ ಸಾಲಿನ `ಕರ್ನಾಟಕ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ’.!-ಕಹಳೆ ನ್ಯೂಸ್
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ...







