ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು -ಕಹಳೆ ನ್ಯೂಸ್
ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಕಾಣಿಸಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯ ಅವರ ಆರೋಗ್ಯದ ಬಗ್ಗೆ ಆತಂಕ ಸೃಷ್ಟಿಯಾಗಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ 8 ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಪ್ರಾಣವನ್ನೂ ಕಳೆ ದುಕೊಂಡಿದ್ದರು. ಈಗ ಅವರೆಲ್ಲರ ಜೊತೆ ಇದ್ದ ಭಾರತೀಯ ಸಿಬ್ಬಂದಿ ಸುರಕ್ಷಿತರಾಗಿದ್ದಾರೆಯೇ ಎಂಬುದು...







