Friday, March 20, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

2 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ : ಬೆಂಗಳೂರಲ್ಲಿ ತಹಸೀಲ್ದಾರ್ ಸೇರಿ ಮೂವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು-ಕಹಳೆ ನ್ಯೂಸ್

ಬೆಂಗಳೂರು : ಜಮೀನು ಮಾಲೀಕರ ಹೆಸರನ್ನು ಪಹಣಿಯಲ್ಲಿ ಸೇರಿಸಲು 2 ಲಕ್ಷ ಲಂಚ ಪಡೆಯುತ್ತಿದ್ದ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಧ್ಯವರ್ತಿಗಳಾದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಮತ್ತು ಸಂದೀಪ್ ಹಾಗೂ ಮುನಿಶಾಮಿ ರೆಡ್ಡಿ ಬಂಧಿತ ಆರೋಪಿಗಳು. ಜಮೀನಿನ ದಾಖಲೆಗೆ ಮಾಲೀಕರ ಹೆಸರು ಸೇರಿಸುವಂತೆ ವಕೀಲ ಮಹೇಶ್ ಅವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ವಿಶೇಷ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಈ ವರ್ಷ ‘SSLC’ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರದ್ದು.! : ಶಿಕ್ಷಣ ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10 % ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು. ಈ ವರ್ಷದಿಂದ 10ನೇ ತರಗತಿ (ಎಸ್‌ಎಸ್‌ಎಲ್ಸಿ) ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಅಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಸ್ ಎಸ್...
ಬೆಂಗಳೂರುಶಿಕ್ಷಣಸುದ್ದಿ

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ...
ದೆಹಲಿಸುದ್ದಿ

ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ-ಕಹಳೆ ನ್ಯೂಸ್

ಹೊಸದಿಲ್ಲಿ: ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಪ್ರಾಣವನ್ನು ಬಲಿ ಪಡೆದ ಕಾಲ್ತುಳಿತವನ್ನು ಸೋಮವಾರ (ಫೆ.03) ಸುಪ್ರೀಂ ಕೋರ್ಟ್ “ದುರದೃಷ್ಟಕರ” ಘಟನೆ ಎಂದು ಕರೆದಿದೆ. ಆದರೆ ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ. ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಹಾಕಿ ಎಂದು ಅರ್ಜಿದಾರ ವಕೀಲ ವಿಶಾಲ್ ತಿವಾರಿ ಅವರಿಗೆ ಸರ್ವೋಚ್ಛ ನ್ಯಾಯಾಲಯ ಹೇಳಿದೆ. “ಇದು ದುರದೃಷ್ಟಕರ ಘಟನೆ ಮತ್ತು ಕಳವಳಕಾರಿ...
ಮುಂಬೈಸುದ್ದಿ

ಸಂಗೀತ ಕಾರ್ಯಕ್ರಮದ ನಡುವೆ ಧಿಡೀರ್ ಅರೋಗ್ಯ ಏರುಪೇರು. ಸೋನು ನಿಗಮ್ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಮುಂಬೈ: ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ(ಫೆ.2) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಿವುಡ್ ಸಿಂಗರ್ ಸೋನು ನಿಗಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಭಾನುವಾರ ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ನಡುವೆಯೇ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿವೆ. ಭಾನುವಾರ ಸಂಗೀತ ಕಾರ್ಯಕ್ರಮದ ವೇಳೆ ತೀವ್ರ ತರನಾದ ಬೆನ್ನು ನೋವಿನೊಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು ಆದರೂ ತಮ್ಮ...
ದೆಹಲಿರಾಜಕೀಯಸುದ್ದಿ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದ.ಕ. ಸಂಸದ ಕ್ಯಾ.ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆಯಲ್ಲಿ ದೆಹಲಿಗೆ ತೆರಳಿರುವ ಕ್ಯಾ. ಚೌಟ, ಕಸ್ತೂರ್ಬಾ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನೀರಜ್ ಬಸೋಯಾ ಪರ ಇಲ್ಲಿನ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ, ಹರಿ ನಗರ...
ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್ 

ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ...
ಉತ್ತರ ಪ್ರದೇಶಸುದ್ದಿ

ಅಖಿಲ ಭಾರತೀಯ ಧರ್ಮಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಿಂದೂ ರಾಷ್ಟ್ರ ಅಧಿವೇಶನ’ ಸಂಪನ್ನ -ಕಹಳೆ ನ್ಯೂಸ್

ಪ್ರಯಾಗರಾಜ : ಭಾರತದ ಸಂಸ್ಕೃತಿ, ಪರಂಪರೆ, ಧರ್ಮದ ರಕ್ಷಣೆಗಾಗಿ ಮತ್ತು ಭಾರತದ ಉಜ್ವಲ ಭವಿಷ್ಯಕ್ಕಾಗಿ, ಭಾರತವನ್ನು ಧರ್ಮಾಧಾರಿತ ಹಿಂದೂ ರಾಷ್ಟ್ರವೆಂದು ಘೋಷಿಸಬೇಕೆಂದು ಮಹಾಕುಂಭಮೇಳದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಪಾಲ್ಗೊಂಡಿದ್ದ ಸಂತ-ಮಹಂತರು, ಹಿಂದೂ ಸಂಘಟನೆಗಳು ಒಟ್ಟಾಗಿ ಆಗ್ರಹಿಸಿದ್ದಾರೆ. ಅಖಿಲ ಭಾರತೀಯ ಧರ್ಮಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ಜಂಟಿ ಆಶ್ರಯದಲ್ಲಿ ಶುಕ್ರವಾರ, 31 ಜನವರಿಯಂದು ಈ ಅಧಿವೇಶನ ಪ್ರಯಾಗರಾಜ್‌ನ ಮೋರಿ-ಸಂಗಮ್ ಲೋವರ್ ಮಾರ್ಗ್ ಚೌರಾಹದಲ್ಲಿ ನಡೆಯಿತು. ಈ ಅಧಿವೇಶನದಲ್ಲಿ ಬಾಂಗ್ಲಾದೇಶ...
1 138 139 140 141 142 321
Page 140 of 321