BREAKING NEWS : ಏಪ್ರಿಲ್’ನಲ್ಲಿ ಭರ್ಜರಿ ‘GST’ ಸಂಗ್ರಹ : ಸಾರ್ವಕಾಲಿಕ ಗರಿಷ್ಟ 2.37 ಲಕ್ಷ ಕೋಟಿ ರೂ.ಗೆ ಏರಿಕೆ – ಕಹಳೆ ನ್ಯೂಸ್
ನವದೆಹಲಿ: ಏಪ್ರಿಲ್ ತಿಂಗಳಿನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 12.6ರಷ್ಟು ಹೆಚ್ಚಾಗಿದ್ದು, ದಾಖಲೆಯ ₹2.37 ಲಕ್ಷ ಕೋಟಿಗಳಿಗೆ ತಲುಪಿದೆ ಎಂದು ಗುರುವಾರ ಸರ್ಕಾರಿ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. 2024ರ ಏಪ್ರಿಲ್ ತಿಂಗಳ ಜಿಎಸ್‌ಟಿ ಸಂಗ್ರಹವು ₹2.10 ಲಕ್ಷ ಕೋಟಿಗಳಷ್ಟಿತ್ತು. 2017 ಜುಲೈ 1ರಿಂದ ಪರೋಕ್ಷ ತೆರಿಗೆ ಪದ್ಧತಿ ಜಾರಿಗೆ ಬಂದ ನಂತರದ ಎರಡನೇ ಅತ್ಯಧಿಕ ಸಂಗ್ರಹ ಇದಾಗಿದೆ. 2025ರ...







