ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಮಂಗಳೂರಲ್ಲಿ ಕೊಲೆ ; ಗರಂ ಆದ ಸಿದ್ದರಾಮಯ್ಯ-ಕಹಳೆ ನ್ಯೂಸ್
ಬೆಂಗಳೂರು: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಪಾಕ್ ವಿರುದ್ಧ ಆಕ್ರೋಶ ಜೋರಾಗಿದೆ. ಇನ್ನು ದೇಶದಲ್ಲಿ ಹಲವೆಡೆ ರಸ್ತೆಗಳಿಗೆ ಪಾಕ್ ಧ್ವಜ ಅಂಟಿಸಿ ಆಕ್ರೋಶ ಹೊರಹಾಕಲಾಗುತ್ತಿದೆ. ಇನ್ನು ರಾಜ್ಯದ ಮಂಗಳೂರಿನಲ್ಲಿಯೂ ಈ ಕುರಿತಾದ ಘಟನೆ ನಡೆದಿದ್ದು, ಕುಡುಪುನಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಕಾಸರಗೋಡು ಮೂಲದ ವ್ಯಕ್ತಿಯೊಬ್ಬನ ಕೊಲೆ ನಡೆದಿದ್ದು, ಪಾಕ್ ಪರ ಘೋಷಣೆ ಕೂಗಿದ್ದೇ ಇದಕ್ಕೆ...







