Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಶಾರ್ಟ್ ಮೂವಿಯಲ್ಲಿ ಆ್ಯಕ್ಟ್ ಮಾಡ್ತೀನಿ ಅಂತ ಬಂದ : ನಟನ ಮನೆಯಲ್ಲಿ ಚಿನ್ನ ಕದ್ದ – ಕಹಳೆ ನ್ಯೂಸ್

ಬೆಂಗಳೂರು: ಶಾರ್ಟ್ ಮೂವಿಯಲ್ಲಿ ಆ್ಯಕ್ಟಿಂಗ್ ಮಾಡುತ್ತೇನೆ ಅಂತ ಬಂದವನು, ಸಿನಿಮಾ ನಟನ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಶೂಟಿಂಗ್ ವೇಳೆ ಸಿನಿಮಾ ನಟನ ಮನೆಯಲ್ಲಿ ಕಳ್ಳತನವಾಗಿದೆ. ‘ಫ್ಲಾಟ್ F01’ (Flat No F01 Movie) ಹೆಸರಿನ ಶಾರ್ಟ್ ಮೂವಿಯನ್ನು ನಟ ಲಿಖಿತ್ ರಾಜ್ (Likhit Raj) ನಿರ್ದೇಶನ ಮಾಡುತ್ತಿದ್ದರು. ಗರುಡಪುರಾಣ, ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಸೇರಿ ಹಲವು ಶಾರ್ಟ್ ಮೂವಿಗಳಲ್ಲಿ ನಟ ಲಿಖಿತ್ ರಾಜ್ ಅಭಿನಯಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಮಕ್ಕಳ ನಡುವೆಯೇ ಮಲಗಿತ್ತು ಬೃಹತ್ ನಾಗರಹಾವು : ಅದೃಷ್ಟವಶಾತ್‌ ಮಕ್ಕಳು ಪಾರು – ಕಹಳೆ ನ್ಯೂಸ್

ಬೆಂಗಳೂರು: ಮನೆಯಲ್ಲಿ ಮಕ್ಕಳ ಜೊತೆಗೆ ಪೋಷಕರು ಮಲಗಿದ್ದ ವೇಳೆ ನಾಗರಹಾವೊಂದು ಪ್ರತ್ಯಕ್ಷವಾಗಿ ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.ಬೆಂಗಳೂರು  ಉತ್ತರ ತಾಲೂಕಿನ ಹೆಸರಘಟ್ಟ ಬಳಿ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಮಕ್ಕಳು ಮಲಗಿದ್ದ ಹಾಸಿಗೆಯಲ್ಲೇ ಹಾವು ಅಡಗಿತ್ತು. ಆದರೆ, ಅವರಿಗೆ ಹಾವಿನಿಂದ ಯಾವುದೇ ತೊಂದರೆ ಆಗಿಲ್ಲ. ಅದೃಷ್ಟವಶಾತ್ ಜೀವಾಪಾಯದಿಂದ ಪುಟ್ಟ ಮಕ್ಕಳು ಜಸ್ಟ್ ಮಿಸ್ ಆಗಿದ್ದಾರೆ. ಮಕ್ಕಳ ಬಳಿಯೇ ನಾಗರಹಾವು ಇರುವುದನ್ನು ಕಂಡು ಪೋಷಕರು ಕಂಗಾಲಾಗಿದ್ದಾರೆ. ಬರೋಬ್ಬರಿ 5 ಅಡಿ ಉದ್ದವಿದ್ದ ನಾಗರಹಾವನ್ನು ಉರಗ...
ಬೆಂಗಳೂರುರಾಜ್ಯಸುದ್ದಿ

Bengaluru City ಕೆಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ನಡುವೆ ಸರಣಿ ಅಪಘಾತ : ಚಾಲಕ ಗಂಭೀರ, 13 ಮಂದಿಗೆ ಗಾಯ – ಕಹಳೆ ನ್ಯೂಸ್

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬಸ್ಸಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ  ಬಸ್‌ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ  ನಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ 13 ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಡ್ರೈವರ್ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಕಾಲು ಸಿಲುಕಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಮಕ್ಕಳ ಮೇಲೆ ಹಲ್ಲೆ ಕೇಸ್‌ : ಬೇಬಿ ಕೇರ್‌ ನಡೆಸ್ತಿದ್ದ ಕಂಪನಿಯಿಂದ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಹೆಚ್‌ಎಎಲ್ ಪೊಲೀಸ್  ಠಾಣಾ ವ್ಯಾಪ್ತಿಯ ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಕ್ಯಾಪ್‌ಜೆಮಿನಿ  ಸಂಸ್ಥೆ ಸ್ಪಷ್ಟನೆ ನೀಡಿದೆ. ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಸಂಸ್ಥೆ, ಪ್ರತಿಯೊಬ್ಬ ಮಗುವಿನ ಸುರಕ್ಷತೆ ಮತ್ತು ಯೋಗಕ್ಷೇಮವೇ ನಮ್ಮ ಅತ್ಯುನ್ನತ ಆದ್ಯತೆಯಾಗಿದೆ. ಬೆಂಗಳೂರಿನ ಡೇಕೇರ್‌ನಲ್ಲಿ ನಡೆದಿರುವ ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಡೇ ಕೇರ್ ಕೇಂದ್ರವನ್ನು ಕಾಂಟ್ರ್ಯಾಕ್ಟ್‌ಗೆ ನೀಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪೊಲೀಸ್ ಇಲಾಖೆಗೆ ಸಂಪೂರ್ಣ...
ದೆಹಲಿಸುದ್ದಿ

ಅಮರನಾಥ ಯಾತ್ರೆ ಆರಂಭ : ಬಿಗಿ ಭದ್ರತೆಯಲ್ಲಿ ಜಮ್ಮುವಿನಿಂದ ಹೊರಟ ಮೊದಲ ತಂಡ -ಕಹಳೆ ನ್ಯೂಸ್

ಶ್ರೀನಗರ: ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶ್ರೀ ಅಮರನಾಥ ಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಬಹುಸ್ತರದ ಭದ್ರತಾ ವ್ಯವಸ್ಥೆಯ ನಡುವೆ ಭಕ್ತರ ಮೊದಲ ತಂಡವು ಜಮ್ಮುವಿನಿಂದ   ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (LG) ಮನೋಜ್ ಸಿನ್ಹಾ   ಅವರು ಜಮ್ಮುವಿನ ಭಗವತಿ ನಗರ ಬೇಸ್ ಕ್ಯಾಂಪ್‌ನಲ್ಲಿ ಮುಂಜಾನೆ ವಿಶೇಷ ಪೂಜೆ ಸಲ್ಲಿಸಿ ಮೊದಲ ತಂಡಕ್ಕೆ ಹಸಿರು ನಿಶಾನೆ ತೋರಿದರು. ಮೊದಲ ಬ್ಯಾಚ್‌ನಲ್ಲಿ ಒಟ್ಟು 4,822 ಭಕ್ತರು ಪ್ರಯಾಣ ಬೆಳೆಸಿದ್ದಾರೆ....
ದೆಹಲಿರಾಜ್ಯಸುದ್ದಿ

ಜುಲೈ 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ -ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು  ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಕುರಿತು ಚರ್ಚೆ ನಡೆಯಲಿದೆ. ಈ ಬಾರಿಯ ಅಧಿವೇಶನದಲ್ಲಿ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ 33% ಮೀಸಲಾತಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರ...
ದೆಹಲಿರಾಜ್ಯಸುದ್ದಿ

ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ ದೇಹದಲ್ಲಿ ಮಿದುಳು, ಶ್ವಾಸಕೋಶಗಳು, ಹೃದಯವೇ ನಾಪತ್ತೆ! -ಕಹಳೆ ನ್ಯೂಸ್

ನವದೆಹಲಿ: ವೆನೆಜುವೆಲಾದಲ್ಲಿ ಮೃತಪಟ್ಟ ಭಾರತೀಯ ನಾವಿಕನ  ದೇಹದಲ್ಲಿ ಮಿದುಳು, ಹೃದಯ, ಶ್ವಾಸಕೋಶಗಳೇ ನಾಪತ್ತೆಯಾಗಿರುವ ಶಾಕಿಂಗ್‌ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. 33 ವರ್ಷದ ರಾಕೇಶ್‌ ಚೌಹಾಣ್‌ ಹೃದಯಾಘಾತದಿಂದ ಮೇ ತಿಂಗಳಲ್ಲಿ ಸಾವನ್ನಪ್ಪಿದ್ದರು. ಭಾರತೀಯ ನಾವಿಕನ ಮೃತದೇಹವನ್ನು ದಕ್ಷಿಣ ಅಮೆರಿಕದಿಂದ ಭಾರತಕ್ಕೆ ತರಲಾಯಿತು. ಆದರೀಗ, ರಾಕೇಶ್‌ ಸಾವಿನ ಸುತ್ತ ನಿಗೂಢತೆ ತೀವ್ರಗೊಂಡಿದೆ. ರಾಕೇಶ್ ಚೌಹಾಣ್ ಅವರ ಮೆದುಳು, ಹೃದಯ ಮತ್ತು ಶ್ವಾಸಕೋಶಗಳು ಸೇರಿದಂತೆ ದೇಶದ ಹಲವಾರು...
ಜಿಲ್ಲೆಬೆಂಗಳೂರುಸುದ್ದಿ

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ ಬರೋಬ್ಬರಿ 10 ರೂ. ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ ಚಾಲಕರಿಗೆ ಕೊನೆಗೂ ದೊಡ್ಡ ನಿರಾಳ ಸಿಕ್ಕಿದೆ. ಪ್ರಮುಖ ಇಂಧನ ವಿತರಕ ಸಂಸ್ಥೆಯಾದ ಟೋಟಲ್ ಗ್ಯಾಸ್  ತನ್ನ ಬಂಕ್‌ಗಳಲ್ಲಿ ಆಟೋ ಎಲ್‌ಪಿಜಿ ದರವನ್ನು  ಪ್ರತಿ ಲೀಟರ್‌ಗೆ ಭರ್ಜರಿ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ನಡುವಿನ ಭೀಕರ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಪೂರೈಕೆ ಏರುಪೇರಾಗಿತ್ತು. ಇದರ ನೇರ ಪರಿಣಾಮವಾಗಿ ಆಟೋ...
1 13 14 15 16 17 364
Page 15 of 364