Monday, September 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ನಟಿ ಕೃಷಿ ತಾಪಂಡ  ಅವರ ಆರ್‌ಆರ್ ನಗರದ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ: ಸಿಎಂ ಡಿ.ಕೆ.ಶಿವಕುಮಾರ್ ಸಲಹೆ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡಿದರು. ಸ್ಯಾಂಕಿ ರಸ್ತೆಯ ಗಾಲ್ಫ್ ಕ್ಲಬ್ ನಲ್ಲಿ ಬುಧವಾರ ನಡೆದ ಬೆಂಗಳೂರು ಗಾಲ್ಫ್ ಕ್ಲಬ್‌ನ 150ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿದರು. ಗಾಲ್ಫ್ ಕ್ಲಬ್ 150 ವರ್ಷ ಪೂರ್ಣಗೊಳಿಸಿದೆ. ಈ ಸಂದರ್ಭದಲ್ಲಿ ಎಲ್ಲರಿಗೂ...
ಬೆಂಗಳೂರುರಾಜ್ಯಸುದ್ದಿ

ಕೆಆರ್ ಪುರಂ ತ್ರಿವಳಿ ಹತ್ಯೆ ಕೇಸ್ : ಪುದುಚೇರಿಯಲ್ಲಿ ಹಂತಕಿ ಶ್ವೇತಾ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಕೆಆರ್ ಪುರಂ ತ್ರಿಬಲ್ ಮರ್ಡರ್ ಪ್ರಕರಣಕ್ಕೆ  ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಶ್ವೇತಾಳನ್ನು ಪುದುಚೇರಿಯಲ್ಲಿ  ಪೊಲೀಸರು ಬಂಧಿಸಿದ್ದಾರೆ. ತಂದೆ, ತಾಯಿ, ತಂಗಿಯನ್ನ ಕೊಲೆ ಮಾಡಿ ಆರೋಪಿ ಶ್ವೇತಾ ಪ್ರಿಯರಕನೊಂದಿಗೆ ತಲೆಮರಿಸಿಕೊಂಡಿದ್ದಳು. ಸದ್ಯ ಆರೋಪಿ ಶ್ವೇತಾಳನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಕೆನತ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಕೊಲೆ ನಡೆದ ಮನೆ ಶೋಧದ ವೇಳೆ ಶ್ವೇತಾ ಡೈರಿ ಪತ್ತೆಯಾಗಿದೆ. ಹಲವು ದಿನಗಳಿಂದ ಶ್ವೇತಾ ಡೈರಿ ಬರೆಯುತ್ತಿದ್ದಳು. ಡೈರಿಯಲ್ಲಿ ಐ ಆ್ಯಮ್ ಸ್ಯಾಡ್, ಐ...
ಬೆಂಗಳೂರುರಾಜ್ಯಸುದ್ದಿ

ತಪ್ಪು ತಿಳುವಳಿಕೆಯಿಂದ ವಿಡಿಯೋ ಮಾಡಿದ್ದೇವೆ : ಕ್ಷಮೆ ಕೇಳಿದ ನಿವೇದಿತಾ ಗೌಡ – ಕಹಳೆ ನ್ಯೂಸ್

ಬೆಂಗಳೂರು: ನವಿಲು ಗರಿಗಳನ್ನು ಬಳಸಿ ಮಾಡಿದ್ದ ‘ಹೇ ನವಿಲೇ’ ರೀಲ್ಸ್  ವಿವಾದಕ್ಕೆ ಕಾರಣವಾದ ಬಳಿಕ, ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ  ಮತ್ತು ಕಿಶನ್ ಇದೀಗ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ, ಇಬ್ಬರೂ ರೀಲ್ಸ್ ಡಿಲೀಟ್ ಮಾಡಿ, ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಿವೇದಿತಾ ಗೌಡ ವಿಡಿಯೋ ಹಂಚಿಕೊಂಡಿದ್ದು, ವನ್ಯಜೀವಿಗಳ ವಸ್ತುಗಳನ್ನು ಅಥವಾ ಗರಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಮತ್ತು ಅದರಿಂದ ವಿಡಿಯೋ ಮಾಡುವುದು...
ಮುಂಬೈರಾಜ್ಯಸುದ್ದಿ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ ಕೇಸ್ : ಆರೋಪಿ ಜೋಡಿ 7 ದಿನ ಪೊಲೀಸ್ ಕಸ್ಟಡಿಗೆ -ಕಹಳೆ ನ್ಯೂಸ್

ಮುಂಬೈ: ಪ್ರಿ-ವೆಡ್ಡಿಂಗ್ ಶೂಟಿಂಗ್  ನೆಪದಲ್ಲಿ ಮಹಾರಾಷ್ಟ್ರದ  ಯುವತಿ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಕೇಸ್ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಜೋಡಿಯನ್ನು 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಮಂಗಳವಾರ ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ತನಿಖೆಗಾಗಿ ಜೂನ್ 29ರವರೆಗೆ 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಜೂನ್...
ಮುಂಬೈರಾಜ್ಯಸುದ್ದಿ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ ಕೇಸ್ : ಆರೋಪಿ ಜೋಡಿ 7 ದಿನ ಪೊಲೀಸ್ ಕಸ್ಟಡಿಗೆ -ಕಹಳೆ ನ್ಯೂಸ್

ಮುಂಬೈ: ಪ್ರಿ-ವೆಡ್ಡಿಂಗ್ ಶೂಟಿಂಗ್  ನೆಪದಲ್ಲಿ ಮಹಾರಾಷ್ಟ್ರದ  ಯುವತಿ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಕೇಸ್ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಜೋಡಿಯನ್ನು 7 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಮಂಗಳವಾರ ಲೋನಾವಾಲಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ತನಿಖೆಗಾಗಿ ಜೂನ್ 29ರವರೆಗೆ 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಜೂನ್...
ದೆಹಲಿರಾಜ್ಯಸುದ್ದಿ

ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 200ಕ್ಕೂ ಹೆಚ್ಚು ಟಿನ್ ಶೆಡ್‌ಗಳು ಭಸ್ಮ -ಕಹಳೆ ನ್ಯೂಸ್

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 200ಕ್ಕೂ ಹೆಚ್ಚು ಟಿನ್ ಶೆಡ್ (Tin Shed) ಮನೆಗಳು ಸುಟ್ಟು ಕರಕಲಾಗಿರುವ ಘಟನೆ ದೆಹಲಿಯ ಉದ್ಯೋಗ ಭವನದ ಬಳಿ ನಡೆದಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ವಿದ್ಯುತ್ ಪ್ಯಾನೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿತು. ಬಳಿಕ ಬೆಂಕಿ ವೇಗವಾಗಿ ಹಬ್ಬಿ ಕಾರ್ಮಿಕರ ತಾತ್ಕಾಲಿಕ ವಸತಿ ಶೆಡ್‌ಗಳನ್ನು ಆವರಿಸಿತು. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಸಜಿಪ ಸಮೀಪದ ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಯುವತಿ ಚೆನೈನಲ್ಲಿ ಕ್ರಿಶ್ಚಿಯನ್ ಯುವಕನೊಂದಿಗೆ ಲಿವಿಂಗ್ ಇನ್..! – ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದೇನೆ ಎಂದು ಹೇಳಿ ಪಬ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಚೆನೈನಲ್ಲಿ ಡಿಂಗ್ ಡಾಂಗ್ ; ವಿಷಯ ತಿಳಿದ ತಂದೆ - ತಾಯಿ ಸಹಿತ ಕುಟುಂಬಸ್ಥರಿಗೆ ಶಾಕ್..!!! ದಕ್ಷಿಣ ಕನ್ನಡ : ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಕೃಷಿಯನ್ನು ಅವಲಂಬಿತವಾಗಿದೆ ತಲೆಮಾರುಗಳಿಂದ ಬದುಕು ಕಟ್ಟಿಕೊಂಡು ಬಂದಿದೆ. ಆದರೆ, ಇಂದು ಸಮುದಾಯದ ಬಹುತೇಕ ಯುವಕ - ಯುವತಿಯರು ಕೃಷಿಗೆ ಗುಡ್ ಬಾಯ್ ಹೇಳಿ ಸಾಫ್ಟ್‌ವೇರ್ ಉದ್ಯೋಗ, ಹೆಚ್ಚು ಹೆಚ್ಚು ಹಣಗಳಿಸುವ ಉದ್ಯೋಗಗಳತ್ತ ಮುಖಮಾಡಿದ್ದಾರೆ....
1 15 16 17 18 19 364
Page 17 of 364