ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ – ಕಹಳೆ ನ್ಯೂಸ್
ಬೆಂಗಳೂರು: ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು. ತಂದೆ-ತಾಯಿ ಕೌಟುಂಬಿಕ ಕಲಹದಿಂದ ಇತ್ತೀಚಿಗೆ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ದರೆ, ಲೇಖನಾ ತಾಯಿ ಜೊತೆಗೆ ವಾಸವಿದ್ದರು. ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್...







