ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!-ಕಹಳೆ ನ್ಯೂಸ್
ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್ಸಿಎಲ್ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ...







