Friday, March 20, 2026

ರಾಷ್ಟ್ರೀಯ

ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

“ಯೋಗಕ್ಕಾಗಿ ವಸುದೈವ ಕುಟುಂಬಕಂ” ಈ ವರ್ಷದ ಯೋಗ ಥೀಮ್ – ಕಹಳೆ ನ್ಯೂಸ್

ಪ್ರಾಚೀನ ಅಭ್ಯಾಸದ ನಿರಂತರ ಪ್ರಯೋಜನಗಳ ಅರಿವನ್ನು ಉತ್ತೇಜಿಸುವ ಉದ್ದೇಶದಿಂದ 2015 ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಿಸಲಾಯಿತು. ಅಂತಾರಾಷ್ಟ್ರೀಯ ಯೋಗ ದಿನವು ಯೋಗದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಮಾನಸಿಕ ಹಾಗೂ ದೈಹಿಕ ಯೋಗಕ್ಷೇಮಕ್ಕಾಗಿ ನಿಯಮಿತ ಅಭ್ಯಾಸವಾಗಿ ಪ್ರಚಾರ ಮಾಡುವ ಪ್ರಾಥಮಿಕ ಉದ್ದೇಶವನ್ನು ಹೊಂದಿದೆ. ಜಾಗತಿಕ ಮಟ್ಟದಲ್ಲಿ ಈ ದಿನವನ್ನು ಆಚರಿಸುವುದರಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಬೆಳಕು ಚೆಲ್ಲುತ್ತದೆ. ಅಂತಾರಾಷ್ಟ್ರೀಯ ಯೋಗ ದಿನದ...
ರಾಷ್ಟ್ರೀಯಸುದ್ದಿ

ಅಕ್ರಮವಾಗಿ ದರ್ಗಾ ತೆರವಿಗೆ ನೋಟಿಸ್ :‌ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಕ್ಕೆ ಬೆಂಕಿ ; ಓರ್ವ ಸಾವು – ಕಹಳೆ ನ್ಯೂಸ್

ಗುಜರಾತ್:‌ ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್‌ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್‌ ನ ಜುನಾಗಢ್‌ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ. ಜುನಾಗಢ್ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ದರ್ಗಾವನ್ನು ಅಕ್ರಮವಾಗಿ ಕಟ್ಟಲಾಗಿದೆ. ತೆರವುಗೊಳಿಸಲು ಗಡುವು ನೀಡುವ ನೋಟಿಸ್ ನ್ನು ಅಂಟಿಸಲು ಬಂದಿದ್ದಾರೆ. ಈ ವೇಳೆ ಪೊಲೀಸರು ಜೊತೆಯಾಗಿ ಬಂದಿದ್ದಾರೆ. ವಿಚಾರ ತಿಳಿದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಪಾಯಿಂಟ್‌ಮೆಂಟ್‌ ಪ್ಲೀಸ್ : ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಭೇಟಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಮಯಾವಕಾಶ ಕೇಳಿದ್ದಾರೆ. ಜೂನ್ 21ರಂದು ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಜೂನ್ 21ರಂದು ದೆಹಲಿಗೆ ತೆರಳಲಿರುವ ಸಿಎಂ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಲು ಸಿಎಂ ನಿರ್ಧರಿಸಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ, ಅನ್ನಭಾಗ್ಯ...
ಅಂತಾರಾಷ್ಟ್ರೀಯರಾಷ್ಟ್ರೀಯಸಿನಿಮಾಸುದ್ದಿ

ಸ್ವಿಮ್ ಸೂಟ್ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಬಿಸಿ ನೀರಿನ ಬಗ್ಗೆ ಪಾಠ ಮಾಡಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಬಾಲಿವುಡ್  ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸದ್ಯ ಇಟಲಿ ಪ್ರವಾಸದಲ್ಲಿದ್ದಾರೆ. ಕನ್ನಡದ ಕೆಡಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಸೀದಾ ಇಟಲಿ ಫ್ಲೈಟ್ ಹತ್ತಿರುವ ಅವರು, ಇಟಲಿಯಲ್ಲಿ ಸ್ವಿಮ್ ಸೂಟ್  ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ತಾವು ಸ್ವಿಮ್ ಸೂಟ್ ತೊಟ್ಟು ನಿಂತಿರುವ ನೆಲದ ಮಹತ್ವವನ್ನು ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಮೊನೊಕಿನಿ ತೊಟ್ಟು ಇಟಲಿ (Italy) ನೆಲದ ಮಹತ್ವವನ್ನು ಬರೆದಿರುವ ಶಿಲ್ಪಾ ಶೆಟ್ಟಿ, ‘ಇಟಲಿ ನೆಲವು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ ಯೋಜನೆ ಎಫೆಕ್ಟ್ ; ಓಲಾ, ಊಬರ್‌ಗೂ ತಟ್ಟಿದ ಬಿಸಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ (Shakti Scheme) ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ಜನರಿಂದ ವಿರೋಧವೂ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ, ಊಬರ್‌ಗೂ (Ola, Uber) ತಟ್ಟಿದ್ದು, ಬುಕ್ಕಿಂಗ್‌ನಲ್ಲಿ ಶೇ.30 ರಷ್ಟು ಇಳಿಕೆಯಾಗಿದೆ . ಹೌದು. ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮಹಿಳೆಯರು BMTC ಬಸ್‌ನತ್ತ ಮುಖ ಮಾಡಿದ್ದಾರೆ. ಆಸ್ಪತ್ರೆ, ಆಫೀಸ್, ಶಾಪಿಂಗ್, ಹೀಗೆ ವಿವಿಧ ಕೆಲಸಗಳಿಗೆ ನಗರದಲ್ಲಿ ಬಿಎಂಟಿಸಿಯನ್ನೇ ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ...
ರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಅಂಬರೀಶ್ ಪುತ್ರ ಅಭಿಷೇಕ್ – ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿ ಕಳುಹಿಸಿದ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್. ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ...
ಅಂತಾರಾಷ್ಟ್ರೀಯಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ ಡಚ್ ವ್ಲಾಗರ್ ಮೇಲೆ ಹಲ್ಲೆ : ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು: ನಗರದ ಚಿಕ್ಕಪೇಟೆ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ಡಚ್ ವ್ಲಾಗರ್ ಪೆಡ್ರೊ ಮೋಟಾ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ನೆದರ್ ಲ್ಯಾಂಡ್ ಮೂಲದ ಪೆಡ್ರೊ ಮೋಟಾ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ದೂರಿನ ಬಗ್ಗೆ ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 92 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಹಿಂದೂ ಯುವತಿ ಅಪಾಯಕ್ಕೆ ಸಿಲುಕುವ ಮುನ್ನವೆ ಬಚಾವ್ – ಕಹಳೆ ನ್ಯೂಸ್

ಆನೇಕಲ್: ಇತ್ತೀಚೆಗೆ ದೆಹಲಿ (NewDelhi), ಕೇರಳ (Kerala) ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಗೂ ಲವ್ ಜಿಹಾದ್ ಗಾಳಿ ಬೀಸಿದೆ. ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ವಂಚಕನ ಬಣ್ಣ ಬಯಲಾಗಿದ್ದು, ಅಪಾಯಕ್ಕೆ ಸಿಲುಕುವ ಮುನ್ನವೆ ಯುವತಿ ಲವ್...
1 217 218 219 220 221 321
Page 219 of 321