Odisha Train Accident: ಒಡಿಶಾ ರೈಲು ದುರಂತ ಹಿನ್ನೆಲೆ ಅನೇಕ ರೈಲುಗಳ ಸಂಚಾರ ರದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ – ಕಹಳೆ ನ್ಯೂಸ್
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತದಲ್ಲಿ(Odisha Train Accident) ಇನ್ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ. ಮತ್ತು ಹಲವಾರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನಗರ್ನಲ್ಲಿ...







