Wednesday, March 18, 2026

ರಾಷ್ಟ್ರೀಯ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಸುದ್ದಿ

ಕೆದಿಲ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ; ಕಲ್ಲಡ್ಕ ಡಾ.ಪ್ರಭಾಕರ್ ಭಟ್, ರಾಘವೇಶ್ವರಭಾರತೀ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು, ಏ.20 : ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರ ವಿರುದ್ಧ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ...
ಆರೋಗ್ಯರಾಷ್ಟ್ರೀಯಸುದ್ದಿ

ಸುಡು ಬೇಸಿಗೆ ತಾಪಮಾನ ತಪ್ಪಿಸಿಕೊಳ್ಳಲು ವೈದ್ಯರೊಬ್ಬರ ಸಖತ್​ ಉಪಾಯ ; ಕಾರಿಗೆ ಹಸುವಿನ ಸಗಣಿ ಲೇಪಿಸಿ ಬಿಸಿಲಿನ ಬೇಗೆಯಿಂದ ಮುಕ್ತಿ – ಕಹಳೆ ನ್ಯೂಸ್

ಮಧ್ಯಪ್ರದೇಶ: ಸಾಮಾನ್ಯವಾಗಿ ಈ ಆಧುನಿಕ ಯುಗದಲ್ಲಿ ಶಾಖವನ್ನು ತೊಡೆದುಹಾಕಲು ಜನರು ತಮ್ಮ ಕಾರುಗಳಲ್ಲಿ ಎಸಿ ಬಳಸುತ್ತಾರೆ. ತೀವ್ರ ಸೆಕೆಯಿಂದ ತಪ್ಪಿಸಿಕೊಳ್ಳಲು ವೈದ್ಯರೊಬ್ಬರು ಮಾಡಿರುವ ಉಪಾಯ ಸಖತ್​ ಸುದ್ದಿಯಲ್ಲಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಹೋಮಿಯೋಪತಿ ವೈದ್ಯರೊಬ್ಬರು ತಮ್ಮ ಕಾರಿಗೆ ಹಸುವಿನ ಸಗಣಿ ಪದರವನ್ನು ಲೇಪಿಸಿಕೊಂಡು ಬಿಸಿಲಿನ ಬೇಗೆಯಿಂದ ಮುಕ್ತಿ ಪಡೆದಿದ್ದಾರೆ. ಹೀಗೆ ಮಾಡುವುದರಿಂದ ಕಾರಿನಲ್ಲಿ ತಂಪು ಉಳಿಯುತ್ತದೆ ಎಂದು ತಿಲಕಗಂಜ್ ವಾರ್ಡ್‌ನ ನಿವಾಸಿ ಹೋಮಿಯೋಪತಿ ವೈದ್ಯ ಸುಶೀಲ್ ಸಾಗರ್ ನಂಬಿದ್ದಾರೆ. ಹಸುವಿನ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಕೈ’ ಗೆ ಕೈ ‘ ಕೊಟ್ಟು ತೆನೆ’ಹೊರಲು ದಿವ್ಯಾಪ್ರಭಾ ಗೌಡ ರೆಡಿ ; ಇಂದು ಮಾಜಿ ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಕಾಂಗ್ರೆಸ್ ಮುಖಂಡೆ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕ ರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾ ಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ....
ಬೆಂಗಳೂರುಬೈಂದೂರುರಾಜಕೀಯರಾಜ್ಯಸುದ್ದಿ

ಬಿಜೆಪಿ 2 ನೇ ಪಟ್ಟಿ ರಿಲೀಸ್ -‌ 23 ಅಭ್ಯರ್ಥಿಗಳ ಹೆಸರು ಬಿಡುಗಡೆ ; ಬೈಂದೂರಿನಿಂದ ಹಾಲಿ ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್ ಮಿಸ್ – RSS ಪ್ರಚಾರಕರಾಗಿ ನಿವೃತ್ತರಾದ ಗುರುರಾಜ ಗಂಟ್ಟಿಹೊಳೆ ಕಣಕ್ಕೆ- ಕಹಳೆ ನ್ಯೂಸ್

ಬೆಂಗಳೂರು : ಮಂಗಳವಾರ ಬಹುನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಬುಧವಾರ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. 224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು ನಾಳೆ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ. 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ. ಯಾರಿಗೆಲ್ಲ ಟಿಕೆಟ್..?: ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌...
ಕ್ರೈಮ್ಬೆಂಗಳೂರುಸುದ್ದಿ

ಸೊಂಟ ಹಿಡಿದು ನಿತಂಬ ಮುಟ್ಟಿದ, ನನ್ನ ಫೋಟೋಗಳನ್ನು ಕಳುಹಿಸಲು ಒತ್ತಾಯಿಸಿದ – ಸದ್ದುಗುಂಟೆಪಾಳ್ಯ SI ವಿರುದ್ಧ ಸರಣಿ ಟ್ವೀಟ್​ ಮಾಡಿ ಮಹಿಳೆ ಕಣ್ಣೀರು ; ದೂರು ನೀಡಲು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ ಸಬ್​ ಇನ್ಸ್​ಪೆಕ್ಟರ್..! – ಕಹಳೆ ನ್ಯೂಸ್

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ ಆರೋಪ, ಸುದ್ದ ಗುಂಟೆಪಾಳ್ಯ ಪೊಲೀಸ್ ಠಾಣೆಯ ಸಬ್​ ಇನ್ಸ್​ಪೆಕ್ಟರ್ ವಿರುದ್ಧ ಕೇಳಿಬಂದಿದೆ. ​ ವರದಕ್ಷಿಣೆ ಪ್ರಕರಣ ಸಂಬಂಧ ಮಹಿಳೆಯ ಹೇಳಿಕೆ ಪಡೆಯುವ ನೆಪದಲ್ಲಿ ಮಹಿಳೆಯ ಜತೆ ಎಸ್​ಐ ಮಂಜುನಾಥ ಸ್ವಾಮಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಮಹಿಳೆಯ ಅನುಮತಿ ಇಲ್ಲದೆ ಎಲ್ಲೆಂದರಲ್ಲಿ ಮೈ-ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಆಪಾದನೆ ಇದೆ. ನಗರ ಪೊಲೀಸರಿಗೆ ಟ್ಯಾಗ್ಈ ಘಟನೆ ಏಪ್ರಿಲ್ 8ರಂದು ನಡೆದಿದೆ. ಠಾಣೆಯಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯ

ಕಾರಿನಲ್ಲಿ ಮೊಬೈಲ್, ಸೀರೆ, ಬ್ಲೌಸ್ ಪೀಸ್, ಶಾಲು, ಪ್ರೋಗ್ರೆಸ್ ರಿಪೋರ್ಟ್ ಇರುವ ಬುಕ್​ಲೆಟ್ಸ್​ಗಳನ್ನು ಮತದಾರರಿಗೆ ಹಂಚಲುಕೊಂಡೊಯ್ಯತ್ತಿದ್ದ ವೇಳೆ ಚೆಕ್​ಪೋಸ್ಟ್​ನಲ್ಲಿ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಕಾರು ಜಪ್ತಿ ಮಾಡಿದ ಪೊಲೀಸರು – ಕಹಳೆ ನ್ಯೂಸ್

ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿಗೆ (Sowmya Reddy) ಸೇರಿದ ಇನೋವಾ ಕಾರನ್ನು ಫ್ಲೈಯಿಂಗ್ ಸ್ಕ್ವಾಡ್ ಹಾಗೂ ತಿಲಕನಗರ ಪೊಲೀರು ಗುರುವಾರ ವಶಕ್ಕೆ ಪಡೆದಿದ್ದಾರೆ. ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪೊಲೀಸರು ಕಾರನ್ನು ಜಪ್ತಿ ಮಾಡಿ, ಅದರಲ್ಲಿರುವ ವಸ್ತುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಕಾರನ್ನು ತಿಲಕ​ನಗರ ಠಾಣೆ ಆವರಣದಲ್ಲಿ ನಿಲುಗಡೆ ಮಾಡಲಾಗಿದೆ. ಕಾರಿನಲ್ಲಿ ಮೊಬೈಲ್​ಗಳು, 23 ಸೀರೆಗಳು, 23 ಬ್ಲೌಸ್ ಪೀಸ್, 16 ಶಾಲು, 150 ಪ್ರೋಗ್ರೆಸ್...
ಆರೋಗ್ಯರಾಷ್ಟ್ರೀಯಸುದ್ದಿ

ಆಯುರ್ವೇದವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದಿವೆ, ಐದು ಸಾವಿರ ವರ್ಷಗಳ ಸಂಪ್ರದಾಯ ಹೊಂದಿರುವ ಈ ಔಷಧ ಪದ್ಧತಿಯನ್ನು ಉಳಿಸಿಕೊಳ್ಳಲು ಭಾರತ ಸರ್ಕಾರ ಪ್ರಯತ್ನ ನಡೆಸುತ್ತಿದೆ : ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ – ಕಹಳೆ ನ್ಯೂಸ್

ಪಣಜಿ: ಆಯುರ್ವೇದಕ್ಕೆ ಕ್ಯಾನ್ಸರ್‍ನಂತಹ ಕಾಯಿಲೆಗಳನ್ನು ಗುಣಪಡಿಸುವ ಸಾಮಥ್ರ್ಯವಿದೆ. ಆದರೆ ಈ ಪದ್ಧತಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದಿವೆ ಮತ್ತು ನಡೆಯುತ್ತಲೇ ಇವೆ. ಐದು ಸಾವಿರ ವರ್ಷಗಳ ಸಂಪ್ರದಾಯ ಹೊಂದಿರುವ ಈ ಔಷಧ ಪದ್ಧತಿಯನ್ನು ಉಳಿಸಿಕೊಳ್ಳಲು ನಮ್ಮ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಹೇಳಿದರು. ಸಚಿವ ಶ್ರೀಪಾದ ನಾಯಕ್ ಅವರು ಪರ್ವರಿಯಲ್ಲಿ ಖ್ಯಾತ ಆಯುರ್ವೇದ ವೈದ್ಯ ಸುಕುಮಾರ್ ಸದಾನಂದ್ ಸರ್ದೇಶಮುಖ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಿದ್ದ ಆಯುರ್ವೇದ ವೈದ್ಯಕೀಯ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

 ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....
1 225 226 227 228 229 320
Page 227 of 320