Love Jihad | 13 ವರ್ಷದ ಹಿಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ 25 ವರ್ಷದ ಯೂನಸ್ ಪಾಷ ; ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಒತ್ತಾಯ – ಕಹಳೆ ನ್ಯೂಸ್
ಮುಸ್ಲಿಂ ಯುವಕನೊಬ್ಬ ಹಿಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆಯೊಂದು ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 25 ವರ್ಷದ ಯೂನಸ್ ಪಾಷ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಇಸ್ಲಾಂ ಧರ್ಮಕ್ಕೆ ಮತಾಂತರ (Love Jihad) ಆಗುವಂತೆ ಒತ್ತಾಯಿಸಿದ್ದಾನೆ. ಬೆಳ್ಳೂರು ಕ್ರಾಸ್ನಲ್ಲಿರುವ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿಕಲಚೇತನ ಬಾಲಕಿಯನ್ನು ಈ ಯೂನಸ್ ಪಾಷ ಹೇಗೋ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯನ್ನು...







