Thursday, March 12, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಆಘಾತಕಾರಿ ಘಟನೆ : ಸಾಕು ಗಿಳಿ ರಕ್ಷಿಸಲು ಹೋದ ಯುವಕ ‘ವಿದ್ಯುತ್ ಶಾಕ್’ ಗೆ ಬಲಿ.!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಾಕು ಗಿಳಿ ರಕ್ಷಿಸಲು ಹೋದ ಯುವಕ ವಿದ್ಯುತ್ ಶಾಕ್ ಗೆ ಬಲಿಯಾದ ಘಟನೆ ನಡೆದಿದೆ. ಮೃತ ಯುವಕನನ್ನ 31 ವರ್ಷದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಗಿರಿನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್ ಗೆ ಒಳಗಾದ ಬಾಲಕನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹೈಟೆನ್ಶನ್ ವೈರ್ ಇರುವ...
ಮುಂಬೈಸುದ್ದಿ

ಮಾಜಿ ಕೇಂದ್ರ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ‘ಶಿವರಾಜ್ ಪಾಟೀಲ್’ ನಿಧನ- ಕಹಳೆ ನ್ಯೂಸ್

ಮುಂಬಯಿ, ಡಿ.12: ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್(Shivraj Patil Death) ಅವರು ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ, ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯರು, ಕಾರ್ಯಕರ್ತರು ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶಿವರಾಜ್ ಪಾಟೀಲ್ ಅವರು 1980, 1984, 1989,...
ಕ್ರೀಡೆಬೆಂಗಳೂರುರಾಜ್ಯಸುದ್ದಿ

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘IPL’ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌- ಕಹಳೆ ನ್ಯೂಸ್

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ : ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾ. ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ರಾಶಿ ರಾಶಿ ಮೊಬೈಲ್ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳು ಪತ್ತೆಯಾಗಿರುವುದು ಗೊತ್ತಾಗಿದೆ. ಆರು ಬಾರಿ ಪರಿಶೀಲನೆ ನಡೆಸಲಾಗಿದೆ. ಈ ಅವಧಿಯಲ್ಲಿ 67 ಮೊಬೈಲ್‌, 14 ಚಾರ್ಜರ್‌, 48 ಸಿಮ್‌, 10 ಇಯರ್ ಫೋನ್‌, ₹64 ಸಾವಿರ ನಗದು, 13 ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಈ...
ದೆಹಲಿಸುದ್ದಿ

ಭಾರತದ ಜಲಪ್ರದೇಶ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ! – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ 11 ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ (ICG) ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ರಕ್ಷಣಾ ಪಿಆರ್‌ಒ ವಿಂಗ್ ಕಮಾಂಡರ್ ಅಭಿಷೇಕ್ ಕುಮಾರ್ ತಿವಾರಿ ಇನ್‌ಸ್ಟಾಗ್ರಾಮ್‌ನಲ್ಲಿ...
ಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ಭಾರತದ ಪ್ರಥಮ ಸ್ಥಳೀಯ ಹೈಡ್ರೋಜನ್ ಹಡಗು ಲೋಕಾರ್ಪಣೆ – ಕಹಳೆ ನ್ಯೂಸ್

ವಾರಾಣಸಿ (ಉತ್ತರ ಪ್ರದೇಶ): ಭಾರತದ ಮೊದಲ ಸ್ಥಳೀಯ ಹೈಡ್ರೋಜನ್ ಇಂಧನ ಕೋಶ ಹಡಗನ್ನು ಕೇಂದ್ರ ಬಂದರು ಸಚಿವ ಸರ್ಬಾನಂದ ಸೋನವಾಲ್ ಅವರು ವಾರಾಣಸಿಯ ನಮೋ ಘಾಟ್‌ನಲ್ಲಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಇದು ಕೇವಲ ತಾಂತ್ರಿಕ ಪ್ರಗತಿಯಲ್ಲ. ಹಸಿರು ಇಂಧನ ಮತ್ತು ಸ್ವದೇಶಿ ಪರಿಹಾರಗಳತ್ತ ನಮ್ಮ ವಿಶ್ವಾಸದ ಹೆಜ್ಜೆ ಇದಾಗಿದೆ. ಹೈಡ್ರೋಜನ್ ಚಾಲಿತ ಹಡಗುಗಳನ್ನು ನಿರ್ವಹಿಸುವ ಚೀನಾ, ನಾರ್ವೆ, ನೆದರ್ಲ್ಯಾಂಡ್ಸ್, ಜಪಾನ್‌ನಂತಹ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದ್ದು ರಾಷ್ಟ್ರೀಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರೀ ಥಂಡೀ..! 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ತಾಪಮಾನ 9 ಡಿ.ಸೆ.ಗೆ ಕುಸಿತ- ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ...
1 23 24 25 26 27 319
Page 25 of 319