SSLC ಫಲಿತಾಂಶ ಪ್ರಕಟ ; 10 ವರ್ಷಗಳಲ್ಲೇ ಇದು ದಾಖಲೆಯ ಫಲಿತಾಂಶ – ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ; ರಿಸಲ್ಟ್ ವೀಕ್ಷಿಸುವುದು ಹೇಗೆ? – ಕಹಳೆ ನ್ಯೂಸ್
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ. 10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ. ಶಿಕ್ಷಣ ಸಚಿವ ನಾಗೇಶ್ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಫಲಿತಾಂಶ ವೀಕ್ಷಣೆ ಹೇಗೆ? ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ...







