ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ; ಸಂಚು ಹೂಡಿ, ಭೀಕರವಾಗಿ ಹತ್ಯೆ ನಡೆಸಿದ 7 ಮುಸ್ಲಿಮ್ ಯುವಕರು ಅಂದರ್..! ಯಾರ ಪಾತ್ರ ಏನು? ಬಂಧಿತರೆಲ್ಲರೂ ಭಯ ಉತ್ಪಾದಕರೇ…!? ಕಂಪ್ಲೀಟ್ Exclusive ರಿಪೋರ್ಟ್ – ಕಹಳೆ ನ್ಯೂಸ್
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಎಫ್ಐಆರ್ ದಾಖಲಾಗಿದ್ದು, 7 ಮಂದಿ ಅರೆಸ್ಟ್ ಆಗಿದ್ದಾರೆ. ಬಂಧಿತ ಆರೋಪಿಗಳ ಸಂಪೂರ್ಣ ಬಯೋಡೇಟಾವನ್ನು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಮೊದಲು ಕಾಸೀಮ್, ನದೀಮ್ ಬಂಧಿಸಲಾಗಿತ್ತು. ಉಳಿದ ನಾಲ್ವರು ಆರೋಪಿಗಳು ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದರು. ಬಂಧಿತ ಆರೋಪಿಗಳನ್ನು...






