Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

” ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ..” ; ಮಹಿಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು:ಶಾಸಕರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಕಲಬುರಗಿ ಬಿಜೆಪಿ ಶಾಸಕರ ಸರದಿ. ಸಾಮಾಜಿಕ ಜಾಲತಾಣದ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   'ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್‌ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.   ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ : ಶಶಿಕಲಾ ಜೊಲ್ಲೆ – ಕಹಳೆ ನ್ಯೂಸ್

– ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ; ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ – ಗಂಡನ ವಿಲಕ್ಷಣ ಬಯಕೆಗೆ ಹೆಂಡತಿಯ ಸಾಥ್ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೈಫ್ ಸ್ವಾಪಿಂಗ್ ದಂಧೆ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪತಿ ವಿನಯ್ ಕುಮಾರ್ ಪತ್ನಿಯನ್ನು ಫ್ಯಾಂಟಸಿ ಸೆಕ್ಸ್‌ಗೆ ಬಳಸಲು ಪ್ಲಾನ್ ಮಾಡಿದ್ದ. ವಿನಯ್ ತನ್ನ ಪತ್ನಿ ಇನ್ನೊಬ್ಬನ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದನ್ನ ನೋಡಲು ಬಯಸುತ್ತಿದ್ದನಂತೆ. ಅವನ ಈ ವಿಲಕ್ಷಣ ಬಯಕೆಗೆ ಪತ್ನಿಯು ಕೂಡಾ ಸಾಥ್ ನೀಡಿದ್ದಳು. ದಂಪತಿಯು ವೈಫ್ ಸ್ವಾಪಿಂಗ್ ದಂಧೆಗೆ ಸಾಮಾಜಿಕ ಜಾಲತಾಣದ ಮೂಲಕ ಸಮಾನ ಮನಸ್ಕರ ಹುಡುಕಾಟ ನಡೆಸಿದ್ದರು. ಸಾಮಾಜಿಕ...
ರಾಷ್ಟ್ರೀಯಸುದ್ದಿ

ಚಪಲಾಂಗ ಚೆನ್ನಿಗನಿಗೆ ಬರೋಬ್ಬರಿ 8 ಮಂದಿ ಮಡದಿಯರು.. ಇವನಲ್ಲಿ ಅದೇನ್‌ ಕಂಡರೋ ಒಂದೇ ಮನೆಯಲ್ಲಿ ಸುಖ-ಸಂಸಾರ – ಕಹಳೆ ನ್ಯೂಸ್

ವ್ಯಕ್ತಿಯೊಬ್ಬ ಬರೋಬ್ಬರಿ 8 ಮಂದಿ ಪತ್ನಿಯರನ್ನು ಹೊಂದಿದ್ದು, ಎಂಟೂ ಪತ್ನಿಯರೊಂದಿಗೆ ಒಂದೇ ಮನೆಯಲ್ಲಿ ಅನ್ಯೋನ್ಯವಾಗಿದ್ದಾನೆ. ಯಾವುದೇ ಗಲಾಟೆ, ಜಗಳ ಇಲ್ಲದೆ ಈತ ತನ್ನ ಪತ್ನಿಯರೊಂದಿಗೆ ಸಂಸಾರ ಮಾಡುತ್ತಿದ್ದಾನೆ. ಆದರೆ ಈತ ಇರೋದು ಭಾರತದಲ್ಲಿ ಅಲ್ಲ.. ಹೈದರಾಬಾದ್‌ : ಗಂಡ ಹೆಂಡತಿ ಇಬ್ಬರೇ ಇರುವ ಸಣ್ಣ ಕುಟುಂಬದಲ್ಲೂ ಚಿಕ್ಕ ಚಿಕ್ಕ ವಿಚಾರಕ್ಕೆ ಗಲಾಟೆ, ಕೋಪ, ಜಗಳ ಮಾಡಿಕೊಳ್ಳುವುದನ್ನು ಕೇಳಿದ್ದೇವೆ. ಆದರೆ, ಇಲ್ಲೊಬ್ಬ ಮಹಾ ಪುರುಷ ಬರೋಬ್ಬರಿ 8 ಮಂದಿ ಪತ್ನಿಯರನ್ನು ಹೊಂದಿದ್ದು, ಎಂಟೂ...
ಬೆಂಗಳೂರುಸುದ್ದಿ

ರಥ ಸಪ್ತಮಿಯ ಪ್ರಯುಕ್ತ ಅಖಂಡ ಸೂರ್ಯನಮಸ್ಕಾರ ಸಮರ್ಪಣೆ- ಕಹಳೆ ನ್ಯೂಸ್

ಬೆಂಗಳೂರು: ಲೋಕ ಕಲ್ಯಾಣಗೋಸ್ಕರ ಹಾಗೂ ಮಹಾಮಾರಿ ಕೊರೋನಾ ನಿವಾರಣೆಗೋಸ್ಕರ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ವಿಶ್ವಸ್ಥ ಮಂಡಳಿ (ರಿ)ಬೆಂಗಳೂರು ವತಿಯಿಂದ ವೃಷಭಾವತಿ ವಲಯ ಬೆಂಗಳೂರು ದಕ್ಷಿಣ ನಗರ ರಥ ಸಪ್ತಮಿಯ ಪ್ರಯುಕ್ತ ಅಖಂಡ ಸೂರ್ಯನಮಸ್ಕಾರ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರು spyss ನೋಬೋ ನಗರ ಶಾಖೆಯ ಶ್ರೀ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಫೆ.06ರಂದು ಸೂರ್ಯೋದಯದಿಂದ ಸೂರ್ಯಸ್ತದವರೆಗೆ ನಿರಂತರ ಸೂರ್ಯ ನಮಸ್ಕಾರ ನಡೆಯಲಿದೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅಧಿಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.   ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ...
ರಾಜಕೀಯರಾಷ್ಟ್ರೀಯಸುದ್ದಿ

ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ – ಕಹಳೆ ನ್ಯೂಸ್

ಮುಂಬೈ, ಫೆ 03 : ರಾಷ್ಟ್ರಗೀತೆಯನ್ನು ಅವಮಾನಿಸಿದ ಆರೋಪದ ಮೇಲೆ ಮಾರ್ಚ್ 2 ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿ ಬುಧವಾರ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 1, 2021 ರಂದು ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಲೇಖಕ-ಕವಿ ಜಾವೇದ್ ಅಖ್ತರ್ ಅವರು ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯ ಭಾಷಣಕಾರರಾಗಿದ್ದ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆ ಆರಂಭವಾದಾಗ ಎದ್ದು ನಿಲ್ಲದೇ ಕುಳಿತುಕೊಂಡಿದ್ದರು....
1 262 263 264 265 266 319
Page 264 of 319