Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಂಪುಟ ವಿಸ್ತರಣೆಗೆ ಸಿಗುತ್ತಾ ವರಿಷ್ಠರ ಗ್ರೀನ್ ಸಿಗ್ನಲ್ ; ಯಾರೆಲ್ಲ ಸಚಿವಾಕಾಂಕ್ಷಿಗಳು? – ಕಹಳೆ ನ್ಯೂಸ್

ಬೆಂಗಳೂರು: ಪಂಚರಾಜ್ಯ ಚುನಾವಣಾ ಪ್ರಚಾರದ ಕಾವು ದಿನೇ ದಿನೇ ಕಾವೇರುತ್ತಿರುವ ಸಮಯದಲ್ಲಿ ಕ್ಯಾಬಿನೆಟ್ ಗುದ್ದಾಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಲೆ ಬಿಸಿ ತಂದಿದೆ. ಸಂಪುಟ ಪುನಾರಚನೆಗೆ ಒಪ್ಪಿಗೆ ಪಡೆಯಲು ಸಿಎಂ ಮುಂದಾದರೂ ಪಕ್ಷದ ಹೈಕಮಾಂಡ್ ನಾಯಕರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇದ್ದಾರೆ. ದೆಹಲಿ ಭೇಟಿ ನೀಡಲು ಸಜ್ಜಾಗಿ ನಿಂತಿರುವ ಸಿಎಂ ಬೊಮ್ಮಾಯಿಗೆ ಭೇಟಿಗೆ ಇನ್ನೂ ಗ್ರೀನ್‍ಸಿಗ್ನಲ್ ಸಿಕ್ಕಿಲ್ಲ. ಇಂದು ಹೊರಡಲು ಸಿದ್ಧವಾಗಿದ್ದರೂ, ಕೆಲ ಸಂಸದರ ಸೂಚನೆ ಮೇರೆಗೆ ಸೋಮವಾರ ದೆಹಲಿಗೆ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಗುಜರಾತ್‌ನಲ್ಲಿ ಯುವಕನ ಹತ್ಯೆ ; ಭಯೋತ್ಪಾದನಾ ನಿಗ್ರಹದಳದಿಂದ ದೆಹಲಿಯಲ್ಲಿ ಆರೋಪಿ ಮೌಲ್ವಿ ಅರೆಸ್ಟ್‌ – ಕಹಳೆ ನ್ಯೂಸ್

ಅಹಮದಾಬಾದ್: ದಂಧುಕಾದಲ್ಲಿ ನಡೆದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್‌) ದೆಹಲಿಯಲ್ಲಿ ಮೌಲ್ವಿಯನ್ನು ಬಂಧಿಸಿದೆ. ಮೌಲ್ವಿ ಕಮರ್ಗಾನಿ ಉಸ್ಮಾನಿ ಬಂಧಿತ ಆರೋಪಿ. ಶುಕ್ರವಾರ ಅಹಮದಾಬಾದ್‌ನಲ್ಲಿ ಮೊಹಮ್ಮದ್ ಅಯೂಬ್ ಜವ್ರಾವಾಲಾ ನಂತರ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಎರಡನೇ ಧರ್ಮಗುರು ಉಸ್ಮಾನಿ ಆಗಿದ್ದಾನೆ. ಉಸ್ಮಾನಿ ಸಂಘಟನೆ ನಡೆಸುತ್ತಿದ್ದು ಹತ್ಯೆಗೈದ ಆರೋಪಿಗಳ ಜೊತೆ ನಿಕಟ ಸಂಪರ್ಕದಲ್ಲಿದ್ದ. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ವಿರುದ್ಧ ಪೋಸ್ಟ್‌ ಹಾಕಿದ್ದ ವ್ಯಕ್ತಿ ಮೇಲೆ ಕ್ರಮ ಕೈಗೊಳ್ಳಬೇಕೆಂದು...
ಬೆಂಗಳೂರುರಾಜ್ಯಸುದ್ದಿ

ಅಕ್ರಮ ಆಸ್ತಿ ಖರೀದಿಸಿಲ್ಲ ; 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ (Defamation)ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌(Ravi D Channannavar) ಹೇಳಿದ್ದಾರೆ. ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್‌ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಹೇಳಿಕೆಯಲ್ಲಿ ಏನಿದೆ? ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ(Social Media) ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ಜ. 31 ರಿಂದ ನೈಟ್ ಕರ್ಪ್ಯೂ ರದ್ದು ; ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ, ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ – ಸಚಿವ ಆರ್.ಅಶೋಕ್ – ಕಹಳೆ ನ್ಯೂಸ್

ಬೆಂಗಳೂರು, ಜ.29 : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ...
ಬೆಂಗಳೂರುಸುದ್ದಿ

IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್ – ಕಹಳೆ ನ್ಯೂಸ್

ಬೆಂಗಳೂರು: ಐಪಿಎಸ್ ರವಿ ಚೆನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ಈ ಮೂಲಕ ಒಂದೇ ದಿನಕ್ಕೆ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ. ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸಿಐಡಿ ಎಸ್‍ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿತ್ತು. ಆದರೆ ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ತಡೆಹಿಡಿದಿದೆ. ಕೆಲ...
ಕ್ರೈಮ್ಬೆಂಗಳೂರುಸುದ್ದಿ

ಸ್ಯಾಂಡಲ್‍ವುಡ್ ನಟ ಕಂ ನಿರ್ದೇಶಕನ ವಿರುದ್ಧ ಅತ್ಯಾಚಾರ ಪ್ರಕರಣ ; ಸಹ ನಟಿ ಬಾಳಿನಲ್ಲಿ ಆಕ್ಷನ್ ಕಟ್ ಹೇಳಿದ ನಟ, ನಿರ್ದೇಶಕ ಹರ್ಷವರ್ಧನ್ ಸೆಕ್ಸ್ ಸ್ಕ್ಯಾಂಡಲ್ ಸ್ಟೋರಿ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಾಯಕ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ಇನ್ನೊಬ್ಬಳ ಬಾಳಿನಲ್ಲಿ ಆಕ್ಷನ್ ಕಟ್ ಹೇಳಿದ ಸೆಕ್ಸ್ ಸ್ಕ್ಯಾಂಡಲ್ ಸ್ಟೋರಿ ಇದಾಗಿದೆ. ವಿಷನ್ 2023 ಚಿತ್ರದ ನಿರ್ದೇಶಕ ಮತ್ತು ನಾಯಕ ನಟನಾಗಿರುವ ಹರ್ಷವರ್ಧನ್ ವಿರುದ್ಧ ಈ ಆರೋಪ ಕೇಳಿಬಂದಿದೆ. ನೀಲಿ ಚಿತ್ರ ತೋರಿಸಿ ಸಹ ನಟಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಹರ್ಷವರ್ಧನ್,...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೊಮ್ಮಾಯಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು : ಇಂದು `ಸಿಎಂ ಸಾಧನಾ ಪುಸ್ತಕ’ ಲೋಕಾರ್ಪಣೆ- ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಜೊತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ಸಿಎಂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು...
1 263 264 265 266 267 319
Page 265 of 319