ಮಹಾತ್ಮ ಗಾಂಧೀಜಿಯ ಅವಹೇಳನ ; ಕಾಳಿಚರಣ್ ಮಹಾರಾಜ್ ಅರೆಸ್ಟ್….! ” ನನಗೆ ನನ್ನ ಹೇಳಿಕೆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ ” ಬಂಧನ ಬಳಿಕ ಮಹರಾಜ್ ಖಡಕ್ ಹೇಳಿಕೆ – ಕಹಳೆ ನ್ಯೂಸ್
ರಾಯ್‌ಪುರ, ಡಿ 30 : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಅವಹೇಳನ ಮಾಡಿದ್ದ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಮುಂಜಾನೆ ಮಧ್ಯಪ್ರದೇಶದ ಖಜುರಾಹೊದಲ್ಲಿ ಬಂಧಿಸಲಾಗಿದೆ. ಡಿಸೆಂಬರ್ 26 ರಂದು ನೆರೆಯ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಗಾಂಧೀಜಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ಕಾಳಿಚರಣ್ ಈ ಹೇಳಿಕೆಯ ನೀಡಿದ್ದರು. ನೌಪದ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿರುವ ಮಹಾರಾಷ್ಟ್ರದ ಸಚಿವ ಜೀತೇಂದ್ರ ಅವದ್, ರಾಷ್ಟ್ರಪತಿ ಮಹಾತ್ಮ...






