ರೂಪೇಶ್ ಶೆಟ್ಟಿ ಅಭಿನಯದ ಗೋವಿಂದ, ಗೋವಿಂದ ತುಳು ಮತ್ತು ಕನ್ನಡ ಸಿನಿಮಾ ನ.26ರಂದು ಬಿಡುಗಡೆ – ಕಹಳೆ ನ್ಯೂಸ್
ಬೆಂಗಳೂರು, ನ.25 : ತುಳು ಮತ್ತು ಕನ್ನಡ ಸಿನಿಮಾದ ನಟ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಗೋವಿಂದ, ಗೋವಿಂದ ನವೆಂಬರ್ 26ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ. ನ.26ರಂದು ರಾಜ್ಯದಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಗೋವಿಂದ, ಗೋವಿಂದ ಸಿನಿಮಾ ಬಿಡುಗಡೆಯಾಗಲಿದೆ. ಶೈಲೇಂದ್ರ ಪ್ರೊಡಕ್ಷನ್, ಎಲ್.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ ಮೂಲಕ ಶೈಲೇಂದ್ರಬಾಬು, ಕಿಶೋರ್ ಎಂ.ಕೆ., ಮಧುಗಿರಿ ಹಾಗೂ ರವಿ ಆರ್.ಗರಣಿ ಈ ಚಿತ್ರವನ್ನು ನಿರ್ಮಿಸಿದ್ದು, ಕಾಮಿಡಿ, ಥ್ರಿಲ್ಲರ್ ಕಥಾಹಂದರ ಹೊಂದಿರುವ...







