ಕಳೆದ 1 ವರ್ಷದಲ್ಲಿ ಬೆಂಗಳೂರಲ್ಲಿ 120 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ : ಇದುವರೆಗೂ 267 ಆರೋಪಿಗಳ ಬಂಧನ!-ಕಹಳೆ ನ್ಯೂಸ್
ಬೆಂಗಳೂರು : ಇದೀಗ ಬೆಂಗಳೂರು ವಿಧಾನಕ್ಕೆ ಡ್ರಗ್ಸ್ ನಗರ ಆಗಿ ಬದಲಾಗುತ್ತಿದೆ ಏಕೆಂದರೆ ಕಳೆದು ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 120 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೌದು ಕರ್ನಾಟಕ ರಾಜ್ಯ ಇದೀಗ ಮೆಕ್ಸಿಕೋ ನಗರವನ್ನೇ ಮೀರಿಸುತ್ತಿದೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಶ್ರೀಗಂಧದ ನಾಡು ಈಗ ಮಾದಕ ವಸ್ತುಗಳ ಬೀಡಾಗಿದೆ ಕಳೆದ ವರ್ಷ ಸಿಸಿಬಿ ಪೊಲೀಸರು 90 ಕೋಟಿ ಮೌಲ್ಯದ ಡ್ರಗ್ಸ್ ಮಾಡಿದ್ದರು ಆದರೆ ಈ ವರ್ಷ...







